Home Bibles ಲೇವ್ಯಕಾಂಡ 11:34 · ಕನ್ನಡ ಬೈಬಲ್
ಲೇವ್ಯಕಾಂಡ 11:34 · ಕನ್ನಡ ಬೈಬಲ್

ತಿನ್ನುವ ಆಹಾರದ ಮೇಲೆ ಅಂಥ ನೀರು ಬಿದ್ದಿದ್ದರೆ ಅದು ಅಶುದ್ಧವಾಗಿರುವದು; ಅಂಥ ಪ್ರತಿ ಪಾತ್ರೆಯಲ್ಲಿ ಕುಡಿಯುವ ಎಲ್ಲಾ ಪಾನವೂ ಅಶುದ್ಧವಾಗಿರುವದು.

Cross references

ಸಾಮೇತಿಗಳು 15:8

ದುಷ್ಟರ ಯಜ್ಞವು ಕರ್ತನಿಗೆ ಅಸಹ್ಯ; ಯಥಾರ್ಥವಂತರ ಪ್ರಾರ್ಥನೆಯು ಆತನ ಆನಂದವು.

ಸಾಮೇತಿಗಳು 21:4

ಹೆಮ್ಮೆಯ ದೃಷ್ಟಿ, ಗರ್ವದ ಹೃದಯ, ದುಷ್ಟರ ಉಳುವಿಕೆ ಪಾಪವೇ.

ಸಾಮೇತಿಗಳು 21:27

ದುಷ್ಟರ ಯಜ್ಞವು ಅಸಹ್ಯ; ಹೀಗಾದರೆ ದುರ್ಬುದ್ಧಿ ಯಿಂದ ಅದನ್ನು ಅರ್ಪಿಸಿದರೆ ಇನ್ನೂ ಎಷ್ಟೋ ಅಸಹ್ಯ ಕರವಾಗಿದೆ.

ಸಾಮೇತಿಗಳು 28:8

ಬಡ್ಡಿಯಿಂದಲೂ ಅನ್ಯಾಯದ ಲಾಭದಿಂದಲೂ ತನ್ನ ಆಸ್ತಿಯನ್ನು ವೃದ್ಧಿಗೊಳಿಸುವವನು ಬಡವರ ಮೇಲೆ ದಯೆತೋರಿಸುವವನಿಗೆ ಅದನ್ನು ಕೂಡಿಸುವನು.

ತೀತ 1:15

ಶುದ್ಧರಿಗೆ ಎಲ್ಲವೂ ಶುದ್ಧವೇ; ಆದರೆ ಮಲಿನವಾದವರಿಗೂ ನಂಬಿಕೆಯಿಲ್ಲ ದವರಿಗೂ ಯಾವದೂ ಶುದ್ಧವಲ್ಲ; ಆದರೆ ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಕೂಡ ಮಲಿನವಾಗಿವೆ.ಅವರು ತಾವು ದೇವರನ್ನು ಅರಿತವರೆಂದು ಹೇಳಿ ಕೊಳ್ಳುತ್ತಾರೆ; ಆದರೆ ಅವರು ಅಸಹ್ಯರೂ ಅವಿಧೇಯ ರೂ ಸತ್ಕಾರ್ಯಗಳಿಗೆಲ್ಲಾ ಭ್ರಷ್ಟರೂ ಆಗಿರುವದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುವರು.

Interlinear

Choose Theme