Home Bibles ಲೇವ್ಯಕಾಂಡ 11:4 · ಕನ್ನಡ ಬೈಬಲ್
ಲೇವ್ಯಕಾಂಡ 11:4 · ಕನ್ನಡ ಬೈಬಲ್

ಮೇವನ್ನು ಮೆಲುಕಾಡಿಸದ ಇಲ್ಲವೆ ಗೊರಸು ಸೀಳದಿರುವ ಯಾವದನ್ನೂ ನೀವು ತಿನ್ನಬಾರದು. ಒಂಟೆಯು ಮೇವನ್ನು ಮೆಲುಕಾಡಿಸುವದಾದರೂ ಗೊರಸು ಸೀಳಲ್ಪಟ್ಟಿಲ್ಲ, ಅದು ನಿಮಗೆ ಅಶುದ್ಧವಾಗಿದೆ.

Cross references

ಲೇವ್ಯಕಾಂಡ 11:2

ಇಸ್ರಾಯೇಲನ ಮಕ್ಕಳೊಂದಿಗೆ ಮಾತನಾಡಿ ಹೀಗೆ ಹೇಳಬೇಕು--ಭೂಮಿಯ ಮೇಲೆ ಇರುವ ಎಲ್ಲಾ ಪಶುಗಳಲ್ಲಿ ನೀವು ತಿನ್ನಬೇಕಾದವುಗಳು ಇವೇ:

Interlinear

Choose Theme