Home Bibles ☰ Books ಲೇವ್ಯಕಾಂಡ 11:43 · ಕನ್ನಡ ಬೈಬಲ್
ಲೇವ್ಯಕಾಂಡ 11:43 · ಕನ್ನಡ ಬೈಬಲ್

ಯಾವದೇ ಹರಿದಾಡುವ ಪ್ರಾಣಿಯೊಡನೆಯೂ ನೀವು ನಿಮ್ಮನ್ನು ಅಶುದ್ಧಪಡಿಸಿಕೊಳ್ಳಬಾರದು ಇಲ್ಲವೆ ನೀವು ಅವುಗಳೊಂದಿಗೆ ನಿಮ್ಮನ್ನು ಅಶುದ್ಧಪಡಿಸಿಕೊಂಡು ಮಲಿನರಾಗಬಾರದು.

Cross references

ಲೇವ್ಯಕಾಂಡ 11:41

ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯೂ ಅಶುದ್ಧವಾಗಿದೆ; ಅದನ್ನು ತಿನ್ನಬಾರದು.

ಲೇವ್ಯಕಾಂಡ 20:25

ಆದದರಿಂದ ನೀವು ಶುದ್ಧವಾದ ಮತ್ತು ಅಶುದ್ಧವಾದ ಪಶುಗಳ ಮಧ್ಯದಲ್ಲಿಯೂ ಅಶುದ್ಧವಾದ ಮತ್ತು ಶುದ್ಧವಾದ ಪಕ್ಷಿಗಳ ಮಧ್ಯದಲ್ಲಿಯೂ ವ್ಯತ್ಯಾಸ ಮಾಡಬೇಕು. ಇದಲ್ಲದೆ ನಾನು ನಿಮ್ಮಿಂದ ಪ್ರತ್ಯೇಕಿಸಿದ ಅಶುದ್ಧವಾದ ಪಶುಗಳಿಂದಲೂ ಪಕ್ಷಿಗಳಿಂದಲೂ ಭೂಮಿಯ ಮೇಲೆ ಚಲಿಸುವ ಯಾವ ತರವಾದ ಜೀವಿಯಿಂದಲೂ ನೀವು ನಿಮ್ಮನ್ನು ಅಶುದ್ಧಮಾಡಿ ಕೊಳ್ಳಬಾರದು.

ಲೇವ್ಯಕಾಂಡ 22:5

ಅಶುದ್ಧನಾಗಿ ಮಾಡಲ್ಪಡುವಂತೆ ಹರಿದಾಡುವ ಯಾವದನ್ನಾಗಲಿ ಇಲ್ಲವೆ ಯಾವದೇ ಅಶುದ್ಧತ್ವದಿಂದ ಅಶುದ್ಧ ಮಾಡುವ ಮನುಷ್ಯನನ್ನಾಗಲಿ ಮುಟ್ಟಿದವನು--

Interlinear

Choose Theme