Home Bibles ಲೇವ್ಯಕಾಂಡ 11:5 · ಕನ್ನಡ ಬೈಬಲ್
ಲೇವ್ಯಕಾಂಡ 11:5 · ಕನ್ನಡ ಬೈಬಲ್

ಬೆಟ್ಟದ ಮೊಲವು ಮೇವನ್ನು ಮೆಲುಕು ಹಾಕುವದಾದರೂ ಅದರ ಗೊರಸು ಸೀಳಲ್ಪಟ್ಟಿಲ್ಲ, ಅದು ನಿಮಗೆ ಅಶುದ್ಧ ವಾಗಿರುವದು.

Cross references

ಯೋಬ 36:14

ಯೌವ ನದಲ್ಲಿ ಅವರು ಸಾಯುತ್ತಾರೆ. ಅವರ ಜೀವವು ಅಪವಿ ತ್ರರ ಮಧ್ಯದಲ್ಲಿ ಇದೆ.

ಕೀರ್ತನೆಗಳು 104:18

ಎತ್ತರವಾದ ಬೆಟ್ಟಗಳು ಕಾಡುಮೇಕೆಗಳಿಗೆ, ಬಂಡೆ ಗಳು ಮೊಲಗಳಿಗೆ ಆಶ್ರಯವಾಗಿವೆ.

ಸಾಮೇತಿಗಳು 30:26

ಮೊಲಗಳು ಬಲಹೀನವಾದ ಜಾತಿಯಾಗಿದ್ದರೂ ಅವು ಬಂಡೆಗಳಲ್ಲಿ ತಮ್ಮ ಮನೆಗಳನ್ನು ಮಾಡಿಕೊಳ್ಳು ತ್ತವೆ.

ಮತ್ತಾಯ 7:26

ಈ ನನ್ನ ಮಾತುಗಳನ್ನು ಕೇಳುವ ಪ್ರತಿಯೊಬ್ಬನು ಅವುಗಳಂತೆ ನಡೆಯದೆ ಹೋದರೆ ಅವನು ಮರಳಿನ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿಹೀನನಿಗೆ ಹೋಲಿಕೆಯಾಗಿರುವನು.

ರೋಮಾಪುರದವರಿಗೆ 2:18

ಆತನ ಚಿತ್ತವನ್ನು ತಿಳಿದವನಾಗಿ ನ್ಯಾಯಪ್ರಮಾಣದಿಂದ ಶಿಕ್ಷಿತ ನಾಗಿದ್ದು ಅತ್ಯುತ್ತಮವಾದವುಗಳನ್ನು ಮೆಚ್ಚುವವನಾ ಗಿದ್ದೀ;

ಫಿಲಿಪ್ಪಿಯವರಿಗೆ 3:18

(ಅನೇಕರು ಕ್ರಿಸ್ತನ ಶಿಲುಬೆಗೆ ವಿರೋಧಿಗಳಾಗಿ ನಡೆಯುತ್ತಾರೆ; ಅವರ ವಿಷಯದಲ್ಲಿ ನಾನು ನಿಮಗೆ ಎಷ್ಟೋ ಸಾರಿ ಹೇಳಿದೆನು, ಈಗಲೂ ಅಳುತ್ತಾ ಹೇಳುತ್ತೇನೆ.

2 ತಿಮೋಥೆಯ 3:5

ಭಕ್ತಿಯ ವೇಷವಿದ್ದು ಅದರ ಬಲವನ್ನು ಅಲ್ಲಗಳೆಯುವವರೂ ಆಗಿರುವರು; ಇಂಥವರಿಂದ ಪ್ರತ್ಯೇಕವಾಗಿರು.

ತೀತ 1:16

ಅವರು ತಾವು ದೇವರನ್ನು ಅರಿತವರೆಂದು ಹೇಳಿ ಕೊಳ್ಳುತ್ತಾರೆ; ಆದರೆ ಅವರು ಅಸಹ್ಯರೂ ಅವಿಧೇಯ ರೂ ಸತ್ಕಾರ್ಯಗಳಿಗೆಲ್ಲಾ ಭ್ರಷ್ಟರೂ ಆಗಿರುವದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುವರು.

Interlinear

Choose Theme