Home Bibles ☰ Books ಲೇವ್ಯಕಾಂಡ 11:6 · ಕನ್ನಡ ಬೈಬಲ್
ಲೇವ್ಯಕಾಂಡ 11:6 · ಕನ್ನಡ ಬೈಬಲ್

ಮೊಲವು ಮೆಲುಕು ಹಾಕುವ ದಾದರೂ ಅದರ ಗೊರಸು ಸೀಳಲ್ಪಟ್ಟಿಲ್ಲ, ಅದು ನಿಮಗೆ ಅಶುದ್ಧವಾಗಿರುವದು.

Cross references

ದ್ವಿತೀಯೋಪದೇಶಕಾಂಡ 14:7

ಆದರೆ ಮೆಲುಕು ಹಾಕಿ ಉಗುರುಳ್ಳ ಗೊರಸೆಯನ್ನು ಭೇದಿಸಿಕೊಂಡಿರುವವು ಗಳಲ್ಲಿ ಇವುಗಳನ್ನು ನೀವು ತಿನ್ನಬಾರದು; ಯಾವ ವೆಂದರೆ: ಒಂಟೆ, ಮೊಲ, ಕುಣಿಮೊಲ. ಯಾಕಂದರೆ ಅವು ಮೆಲುಕು ಹಾಕಿದರೂ ಗೊರಸೆಯನ್ನು ಭೇದಿಸು ವದಿಲ್ಲ; ಅವು ನಿಮಗೆ ಅಶುದ್ಧವಾಗಿವೆ.

Interlinear

Choose Theme