Home Bibles ಲೇವ್ಯಕಾಂಡ 12:1 · ಕನ್ನಡ ಬೈಬಲ್
ಲೇವ್ಯಕಾಂಡ 12:1 · ಕನ್ನಡ ಬೈಬಲ್

ಕರ್ತನು ಮೋಶೆಯೊಂದಿಗೆ ಮಾತನಾಡಿ --

Cross references

ಲೇವ್ಯಕಾಂಡ 5:3

ಮನುಷ್ಯದೇಹದಿಂದುಂಟಾದ ಯಾವದಾ ದರೂ ಒಂದು ಅಶುದ್ಧವಸ್ತು ತಗಲಿದ್ದು ಅವನಿಗೆ ತಿಳಿಯದೆ ಹೋದರೂ ತಿಳಿದು ಬಂದಾಗ ಅವನು ದೋಷಿಯಾಗುವನು.

ಲೇವ್ಯಕಾಂಡ 7:21

ಇದಲ್ಲದೆ ಯಾವನಾದರೂ ಮನುಷ್ಯನ ಅಶುದ್ಧತ್ವವನ್ನಾಗಲಿ ಯಾವುದೇ ಅಶುದ್ಧ ವಾದದ್ದನ್ನಾಗಲಿ ಇಲ್ಲವೆ ಯಾವುದೇ ಹೊಲೆಯಾದ ಅಶುದ್ಧ ವಸ್ತುವನ್ನಾಗಲಿ ಯಾವುದೇ ಅಶುದ್ಧ ಪ್ರಾಣಿ ಯನ್ನಾಗಲಿ ಮುಟ್ಟಿದರೂ ಮತ್ತು ಕರ್ತನಿಗೆ ಸಂಬಂಧಿ ಸಿದ ಸಮಾಧಾನ ಬಲಿಯ ಯಜ್ಞದ ಮಾಂಸವನ್ನು ತಿಂದರೂ ಅವನು ತನ್ನ ಜನರಿಂದ ತೆಗೆದುಹಾಕಲ್ಪಡ ಬೇಕು ಅಂದನು.

ಲೂಕ 2:22

ಮೋಶೆಯ ನ್ಯಾಯಪ್ರಮಾಣದ ಪ್ರಕಾರ ಆಕೆಯ ಶುದ್ಧೀಕರಣದ ದಿವಸಗಳು ಮುಗಿದ ಮೇಲೆ ಅವರು ಆತನನ್ನು ಕರ್ತನಿಗೆ ಸಮರ್ಪಿಸುವದಕ್ಕಾಗಿ ಯೆರೂಸಲೇಮಿಗೆ ತಂದರು.

Interlinear

Choose Theme