Home Bibles ☰ Books ಲೇವ್ಯಕಾಂಡ 13:1 · ಕನ್ನಡ ಬೈಬಲ್
ಲೇವ್ಯಕಾಂಡ 13:1 · ಕನ್ನಡ ಬೈಬಲ್

ತರುವಾಯ ಕರ್ತನು ಮೋಶೆ ಆರೋನರೊಡನೆ ಮಾತನಾಡಿ ಹೇಳಿದ್ದೇನಂದರೆ

Cross references

ಲೇವ್ಯಕಾಂಡ 15:1

ಕರ್ತನು ಮೋಶೆ ಆರೋನರೊಂದಿಗೆ ಮಾತನಾಡಿ ಹೇಳಿದ್ದೇನಂದರೆ--

ದ್ವಿತೀಯೋಪದೇಶಕಾಂಡ 24:8

ಕುಷ್ಠದ ಬಾಧೆಯಲ್ಲಿ ಲೇವಿಯರಾದ ಯಾಜಕರು ನಿಮಗೆ ಬೋಧಿಸುವದನ್ನೆಲ್ಲಾ ನೀನು ಜಾಗ್ರತೆಯಿಂದ ಕಾಪಾಡಿ ಕೈಕೊಳ್ಳುವ ಹಾಗೆ ನೋಡಿಕೋ; ನಾನು ಅವರಿಗೆ ಆಜ್ಞೆ ಕೊಟ್ಟಹಾಗೆ ನೀವು ಕಾಪಾಡಿ ಕೈಕೊಳ್ಳ ಬೇಕು;

ಮಾರ್ಕ 1:40

ಆಗ ಒಬ್ಬ ಕುಷ್ಠರೋಗಿಯು ಆತನ ಬಳಿಗೆ ಬಂದು ಆತನ ಮುಂದೆ ಮೊಣಕಾಲೂರಿ ಆತನಿಗೆ -- ನಿನಗೆ ಮನಸ್ಸಿದ್ದರೆ ನೀನು ನನ್ನನ್ನು ಶುದ್ಧ ಮಾಡಬಲ್ಲೆ ಎಂದು ಬೇಡಿಕೊಂಡನು.

ಲೂಕ 5:12

ತರುವಾಯ ಆತನು ಒಂದಾನೊಂದು ಪಟ್ಟಣ ದಲ್ಲಿದ್ದಾಗ ಇಗೋ, ತುಂಬಾ ಕುಷ್ಠವಿದ್ದ ಒಬ್ಬ ಮನುಷ್ಯನು ಯೇಸುವನ್ನು ನೋಡಿ ಬೋರಲ ಬಿದ್ದು ಆತನಿಗೆ--ಕರ್ತನೇ, ನಿನಗೆ ಮನಸ್ಸಿದ್ದರೆ ನೀನು ನನ್ನನ್ನು ಶುದ್ಧ ಮಾಡಬಲ್ಲೆ ಎಂದು ಆತನನ್ನು ಬೇಡಿಕೊಂಡನು.

ಲೂಕ 17:14

ಆತನು ಅವರನ್ನು ನೋಡಿ ಅವರಿಗೆ--ಹೋಗಿ ಯಾಜಕರಿಗೆ ನಿಮ್ಮನ್ನು ತೋರಿಸಿ ಕೊಳ್ಳಿರಿ ಅಂದನು. ಅವರು ಹೋಗುತ್ತಿರುವಾಗಲೇ ಶುದ್ಧರಾದರು.

Interlinear

Choose Theme