ಲೇವ್ಯಕಾಂಡ 13:14 · ಕನ್ನಡ ಬೈಬಲ್
ಆದರೆ ಹಸಿಮಾಂಸವು ಅವನಲ್ಲಿ ಕಾಣಿಸಿ ಕೊಂಡರೆ ಅವನು ಅಶುದ್ಧನಾಗುವನು.
Cross references
ಲೇವ್ಯಕಾಂಡ 13:10
ಆಗ ಯಾಜಕನು ಅವನನ್ನು ನೋಡಬೇಕು; ಇಗೋ, ಆ ಬಾವು ಚರ್ಮದಲ್ಲಿ ಬೆಳ್ಳಗಿದ್ದು ಅದರ ಕೂದಲು ಬೆಳ್ಳಗಾಗಿ ಹೋಗಿದ್ದರೆ ಮತ್ತು ಆ ಬಾವಿನಲ್ಲಿ ಹಸಿಮಾಂಸವು ಇದ್ದರೆ