Home Bibles ☰ Books ಲೇವ್ಯಕಾಂಡ 13:16 · ಕನ್ನಡ ಬೈಬಲ್
ಲೇವ್ಯಕಾಂಡ 13:16 · ಕನ್ನಡ ಬೈಬಲ್

ಇಲ್ಲವೆ ಹಸಿಮಾಂಸವು ಮತ್ತೆ ತಿರಿಗಿ ಬೆಳ್ಳಗಾದರೆ ಅವನು ಯಾಜಕನ ಬಳಿಗೆ ಬರಬೇಕು.

Cross references

ರೋಮಾಪುರದವರಿಗೆ 7:14

ನ್ಯಾಯ ಪ್ರಮಾಣವು ಆತ್ಮೀಕವಾದದ್ದೆಂದು ನಾವು ಬಲ್ಲೆವು; ಆದರೆ ನಾನು ಶರೀರಾಧೀನನೂ ಪಾಪದ ಅಧೀನದಲ್ಲಿ ರುವದಕ್ಕೆ ಮಾರಲ್ಪಟ್ಟವನೂ ಆಗಿದ್ದೇನೆ.

ಗಲಾತ್ಯದವರಿಗೆ 1:14

ಇದಲ್ಲದೆ ನಾನು ನನ್ನ ಪಿತೃಗಳಿಂದ ಬಂದ ಸಂಪ್ರದಾಯಗಳಲ್ಲಿ ಬಹು ಅಭಿಮಾನವುಳ್ಳವನಾಗಿ ನನ್ನ ಸ್ವಂತ ಜನಾಂಗದವ ರೊಳಗೆ ಸಮಪ್ರಾಯದವರಾದ ಅನೇಕರಿಗಿಂತ ಯೆಹೂದ್ಯ ಮತದಲ್ಲಿ ಹೆಚ್ಚು ಆಸಕ್ತನಾಗಿದ್ದೆನು

ಫಿಲಿಪ್ಪಿಯವರಿಗೆ 3:6

ಆಸಕ್ತಿಯನ್ನು ನೋಡಿದರೆ ನಾನು ಸಭೆಯ ಹಿಂಸಕನು, ನ್ಯಾಯಪ್ರಮಾಣದಲ್ಲಿ ಹೇಳಿರುವ ನೀತಿ ಯನ್ನು ನೋಡಿದರೆ ನಾನು ನಿರ್ದೋಷಿ.

1 ತಿಮೋಥೆಯ 1:13

ಮೊದಲು ದೇವದೂಷಕನೂ ಹಿಂಸಕನೂ ಕೇಡು ಮಾಡುವವನೂ ಆಗಿದ್ದ ನಾನು ಅವಿಶ್ವಾಸಿಯಾಗಿ ತಿಳಿಯದೆ ಹಾಗೆ ಮಾಡಿದ್ದರಿಂದ ನನ್ನ ಮೇಲೆ ಕರುಣೆ ಉಂಟಾಯಿತು.

Interlinear

Choose Theme