Home Bibles ☰ Books ಲೇವ್ಯಕಾಂಡ 13:17 · ಕನ್ನಡ ಬೈಬಲ್
ಲೇವ್ಯಕಾಂಡ 13:17 · ಕನ್ನಡ ಬೈಬಲ್

ಆಗ ಯಾಜಕನು ಅವನನ್ನು ನೋಡ ಬೇಕು. ಇಗೋ, ಆ ವ್ಯಾಧಿಯು ಬೆಳ್ಳಗಾಗಿದ್ದರೆ ಅವನು ವ್ಯಾಧಿಯಿಂದ ಶುದ್ಧನಾಗಿರುವನೆಂದು ಯಾಜಕನು ನುಡಿಯಬೇಕು; ಅವನು ಶುದ್ಧನೇ.

Cross references

ಲೇವ್ಯಕಾಂಡ 14:7

ಕುಷ್ಠದಿಂದ ಶುದ್ಧಪಡಿಸಿಕೊಳ್ಳುವವನ ಮೇಲೆ ಏಳು ಸಾರಿ ಚಿಮುಕಿಸಿ ಅವನನ್ನು ಶುದ್ಧನೆಂದು ನುಡಿದು ಆ ಜೀವವುಳ್ಳ ಪಕ್ಷಿಯನ್ನು ಬಯಲಾದ ಹೊಲದಲ್ಲಿ ಬಿಟ್ಟು ಬಿಡ ಬೇಕು.

Interlinear

Choose Theme