Home Bibles ☰ Books ಲೇವ್ಯಕಾಂಡ 13:25 · ಕನ್ನಡ ಬೈಬಲ್
ಲೇವ್ಯಕಾಂಡ 13:25 · ಕನ್ನಡ ಬೈಬಲ್

ಯಾಜಕನು ಆಗ ಅದನ್ನು ನೋಡ ಬೇಕು. ಇಗೋ, ಆ ಹೊಳಪಾದ ಮಚ್ಚೆಯ ಮೇಲೆ ಕೂದಲು ಬಿಳುಪಾಗಿ ತಿರುಗಿದ್ದರೆ ಮತ್ತು ಅದು ನೋಡು ವದಕ್ಕೆ ಚರ್ಮಕ್ಕಿಂತಲೂ ಆಳವಾಗಿದ್ದರೆ, ಅದು ಬೊಬ್ಬೆ ಯಿಂದ ಒಡೆದ ಕುಷ್ಠವಾಗಿರುವದು; ಆದಕಾರಣ ಅವನು ಅಶುದ್ಧನೆಂದು ಯಾಜಕನು ನುಡಿಯಬೇಕು. ಅದು ಕುಷ್ಠವ್ಯಾಧಿಯೇ.

Cross references

ಲೇವ್ಯಕಾಂಡ 13:4

ಅವನ ಶರೀರದ ಚರ್ಮದಲ್ಲಿ ಬಿಳುಪಾದ ಮಚ್ಚೆಯಿದ್ದು ಅದು ನೋಡುವದಕ್ಕೆ ಚರ್ಮ ಕ್ಕಿಂತಲೂ ಆಳವಾಗಿದ್ದು ಅಲ್ಲಿನ ಕೂದಲು ಬೆಳ್ಳಗಾಗ ದಿದ್ದರೆ ಯಾಜಕನು ಆ ವ್ಯಾಧಿಯವನನ್ನು ಏಳು ದಿನ ಮುಚ್ಚಿಡಬೇಕು.

ಲೇವ್ಯಕಾಂಡ 13:18

ಆ ದೇಹದ ಚರ್ಮದಲ್ಲಿ ಹುಣ್ಣು ಉಂಟಾಗಿ ವಾಸಿಯಾದರೂ

Interlinear

Choose Theme