Home Bibles ☰ Books ಲೇವ್ಯಕಾಂಡ 13:26 · ಕನ್ನಡ ಬೈಬಲ್
ಲೇವ್ಯಕಾಂಡ 13:26 · ಕನ್ನಡ ಬೈಬಲ್

ಆದರೆ ಯಾಜಕನು ಅದನ್ನು ನೋಡಿದಾಗ ಇಗೋ, ಆ ಹೊಳಪಾದ ಮಚ್ಚೆಯ ಮೇಲೆ ಕೂದಲು ಬೆಳ್ಳಗಾಗದಿದ್ದರೆ ಮತ್ತು ಅದು ಚರ್ಮಕ್ಕಿಂತಲೂ ಆಳವಾಗಿರದೆ ಸ್ವಲ್ಪ ಮೊಬ್ಬಾಗಿದ್ದರೆ ಯಾಜಕನು ಆಗ ಅವನನ್ನು ಏಳು ದಿನಗಳು ಮುಚ್ಚಿಡಬೇಕು.

Cross references

ಲೇವ್ಯಕಾಂಡ 13:4

ಅವನ ಶರೀರದ ಚರ್ಮದಲ್ಲಿ ಬಿಳುಪಾದ ಮಚ್ಚೆಯಿದ್ದು ಅದು ನೋಡುವದಕ್ಕೆ ಚರ್ಮ ಕ್ಕಿಂತಲೂ ಆಳವಾಗಿದ್ದು ಅಲ್ಲಿನ ಕೂದಲು ಬೆಳ್ಳಗಾಗ ದಿದ್ದರೆ ಯಾಜಕನು ಆ ವ್ಯಾಧಿಯವನನ್ನು ಏಳು ದಿನ ಮುಚ್ಚಿಡಬೇಕು.

ಲೇವ್ಯಕಾಂಡ 13:23

ಆದರೆ ಆ ಹೊಳಪಾದ ಮಚ್ಚೆಯು ಹರಡದೆ ಅದೇ ಸ್ಥಳದಲ್ಲಿ ಇದ್ದು ಅದು ಉರಿಯುವ ಹುಣ್ಣಾಗಿದ್ದರೂ ಯಾಜಕನು ಅವನನ್ನು ಶುದ್ಧನೆಂದು ನುಡಿಯಬೇಕು.

Interlinear

Choose Theme