Home Bibles ☰ Books ಲೇವ್ಯಕಾಂಡ 13:27 · ಕನ್ನಡ ಬೈಬಲ್
ಲೇವ್ಯಕಾಂಡ 13:27 · ಕನ್ನಡ ಬೈಬಲ್

ಯಾಜಕನು ಅವನನ್ನು ಏಳನೆಯ ದಿನದಲ್ಲಿ ನೋಡಬೇಕು. ಆಗ ಅದು ಚರ್ಮದ ಹೊರಗೆಲ್ಲಾ ಹೆಚ್ಚಾಗಿ ಹರಡಿದ್ದರೆ ಯಾಜಕನು ಅವನನ್ನು ಅಶುದ್ಧನೆಂದು ಹೇಳಬೇಕು, ಅದು ಕುಷ್ಠ ವ್ಯಾಧಿಯೇ.

Cross references

ಲೇವ್ಯಕಾಂಡ 13:7

ಅವನು ತನ್ನ ಶುದ್ಧಿಗಾಗಿ ಯಾಜಕನಿಗೆ ತೋರಿಸಿಕೊಂಡ ಮೇಲೆ ಕಜ್ಜಿಯು ಚರ್ಮದ ಹೊರಗೆಲ್ಲಾ ಹೆಚ್ಚಾಗಿ ಹಬ್ಬಿದರೆ ಅವನು ತಿರಿಗಿ ಯಾಜಕನಿಗೆ ತೋರಿಸಿಕೊಳ್ಳಬೇಕು.

ಲೇವ್ಯಕಾಂಡ 13:35

ಆದರೆ ಅವನು ಶುದ್ಧನಾದ ಮೇಲೆ ಆ ಇಸಬು ಚರ್ಮದಲ್ಲಿ ಹೆಚ್ಚಾಗಿ ಹರಡಿದರೆ

ಲೇವ್ಯಕಾಂಡ 14:39

ಏಳನೆಯ ದಿನದಲ್ಲಿ ಯಾಜಕನು ತಿರಿಗಿಬಂದು ನೋಡಿದಾಗ ಇಗೋ, ಆ ವ್ಯಾಧಿಯು ಮನೆಯ ಗೋಡೆಗಳಲ್ಲಿ ಹರಡಿಕೊಂಡಿದ್ದರೆ

Interlinear

Choose Theme