Home Bibles ☰ Books ಲೇವ್ಯಕಾಂಡ 13:35 · ಕನ್ನಡ ಬೈಬಲ್
ಲೇವ್ಯಕಾಂಡ 13:35 · ಕನ್ನಡ ಬೈಬಲ್

ಆದರೆ ಅವನು ಶುದ್ಧನಾದ ಮೇಲೆ ಆ ಇಸಬು ಚರ್ಮದಲ್ಲಿ ಹೆಚ್ಚಾಗಿ ಹರಡಿದರೆ

Cross references

ಲೇವ್ಯಕಾಂಡ 13:7

ಅವನು ತನ್ನ ಶುದ್ಧಿಗಾಗಿ ಯಾಜಕನಿಗೆ ತೋರಿಸಿಕೊಂಡ ಮೇಲೆ ಕಜ್ಜಿಯು ಚರ್ಮದ ಹೊರಗೆಲ್ಲಾ ಹೆಚ್ಚಾಗಿ ಹಬ್ಬಿದರೆ ಅವನು ತಿರಿಗಿ ಯಾಜಕನಿಗೆ ತೋರಿಸಿಕೊಳ್ಳಬೇಕು.

ಲೇವ್ಯಕಾಂಡ 13:27

ಯಾಜಕನು ಅವನನ್ನು ಏಳನೆಯ ದಿನದಲ್ಲಿ ನೋಡಬೇಕು. ಆಗ ಅದು ಚರ್ಮದ ಹೊರಗೆಲ್ಲಾ ಹೆಚ್ಚಾಗಿ ಹರಡಿದ್ದರೆ ಯಾಜಕನು ಅವನನ್ನು ಅಶುದ್ಧನೆಂದು ಹೇಳಬೇಕು, ಅದು ಕುಷ್ಠ ವ್ಯಾಧಿಯೇ.

2 ತಿಮೋಥೆಯ 2:16

ಆದರೆ ಅಶುದ್ಧವಾದ ಹರಟೆಮಾತುಗಳನ್ನು ನಿರಾಕರಿಸು; ಅವುಗಳಿಂದ ಹೆಚ್ಚೆಚ್ಚಾಗಿ ಭಕ್ತಿಹೀನತೆಯು ಉಂಟಾಗುವದು.

2 ತಿಮೋಥೆಯ 3:13

ಆದರೆ ದುಷ್ಟರೂ ವಂಚಕರೂ ಮೋಸಮಾಡುತ್ತಾ ತಾವೇ ಮೋಸ ಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.

Interlinear

Choose Theme