ಲೇವ್ಯಕಾಂಡ 13:36 · ಕನ್ನಡ ಬೈಬಲ್
ಯಾಜಕನು ಅವನನ್ನು ನೋಡಬೇಕು; ಇಗೋ, ಆ ಇಸಬು ಚರ್ಮ ದಲ್ಲಿ ಹರಡಿದ್ದರೆ ಯಾಜಕನು ಹಳದಿ ಕೂದಲಿಗಾಗಿ ವಿಚಾರಿಸದಿರಲಿ; ಅವನು ಅಶುದ್ಧನೇ.
Cross references
ಲೇವ್ಯಕಾಂಡ 14:39
ಏಳನೆಯ ದಿನದಲ್ಲಿ ಯಾಜಕನು ತಿರಿಗಿಬಂದು ನೋಡಿದಾಗ ಇಗೋ, ಆ ವ್ಯಾಧಿಯು ಮನೆಯ ಗೋಡೆಗಳಲ್ಲಿ ಹರಡಿಕೊಂಡಿದ್ದರೆ