Home Bibles ಲೇವ್ಯಕಾಂಡ 13:48 · ಕನ್ನಡ ಬೈಬಲ್
ಲೇವ್ಯಕಾಂಡ 13:48 · ಕನ್ನಡ ಬೈಬಲ್

ಉಣ್ಣೆಯ ಹಾಸಿನಲ್ಲಾಗಲಿ ಹೊಕ್ಕಿನಲ್ಲಾಗಲಿ ಚರ್ಮ ದಲ್ಲಾಗಲಿ ಚರ್ಮದಿಂದ ಮಾಡಿದ ಯಾವ ವಸ್ತುವಿನ ಲ್ಲಾಗಲಿ

Cross references

ಲೇವ್ಯಕಾಂಡ 13:51

ಅವನು ಏಳನೆಯ ದಿನದಲ್ಲಿ ವ್ಯಾಧಿಯನ್ನು ನೋಡಬೇಕು. ಆ ವ್ಯಾಧಿಯು ಅವನ ಉಡುಪಿನಲ್ಲಾಗಲಿ ಹಾಸಿನಲ್ಲಾಗಲಿ ಹೊಕ್ಕಿನ ಲ್ಲಾಗಲಿ ಚರ್ಮದಲ್ಲಾಗಲಿ ಚರ್ಮದಿಂದ ಮಾಡಿದ ಯಾವ ಕೆಲಸದಲ್ಲಾಗಲಿ ಹರಡಿದ್ದರೆ ಅದು ಕೆಟ್ಟಕುಷ್ಠವೇ, ಅದು ಅಶುದ್ಧವು.

ದ್ವಿತೀಯೋಪದೇಶಕಾಂಡ 8:11

ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ಆಜ್ಞೆ ನ್ಯಾಯ ನಿಯಮಗಳನ್ನು ಕಾಪಾಡದವರೂ ನಿನ್ನ ದೇವರಾದ ಕರ್ತನನ್ನು ಮರೆಯದವರೂ ಆಗಬೇಡಿರಿ.

ಯೂದ 1:23

ಬೇರೆಯವರನ್ನು ಬೆಂಕಿಯಿಂದ ಎಳಕೊಂಡು ಭಯದಿಂದ ರಕ್ಷಿಸಿರಿ. ಶರೀರದಿಂದ ಮೈಲಿಗೆಯಾದ ಅಂಗಿಯನ್ನು ಹಗೆಮಾಡಿರಿ.

ಪ್ರಕಟನೆ 3:4

ತಮ್ಮ ವಸ್ತ್ರಗಳನ್ನು ಮಲಿನಮಾಡಿ ಕೊಳ್ಳದಿರುವ ಕೆಲವರು ಸಾರ್ದಿಸಿನಲ್ಲಿ ಸಹ ನಿನ್ನಲ್ಲಿ ದ್ದಾರೆ. ಅವರು ಬಿಳೀ ವಸ್ತ್ರಗಳನ್ನು ಧರಿಸಿಕೊಂಡು ನನ್ನೊಂದಿಗೆ ನಡೆಯುವರು. ಯಾಕಂದರೆ ಅವರು ಯೋಗ್ಯರಾಗಿದ್ದಾರೆ.

Interlinear

Choose Theme