Home Bibles ಲೇವ್ಯಕಾಂಡ 13:49 · ಕನ್ನಡ ಬೈಬಲ್
ಲೇವ್ಯಕಾಂಡ 13:49 · ಕನ್ನಡ ಬೈಬಲ್

ವ್ಯಾಧಿಯು ಚರ್ಮದಲ್ಲಾಗಲಿ ಹಾಸಿನಲ್ಲಾ ಗಲಿ ಹೊಕ್ಕಿನಲ್ಲಾಗಲಿ ಚರ್ಮದಿಂದ ಮಾಡಿದ ಯಾವ ವಸ್ತುವಿನಲ್ಲಾಗಲಿ ಹಸುರಾಗಿ ಇಲ್ಲವೆ ಕೆಂಪಾಗಿ ಇದ್ದರೆ ಅದು ಕುಷ್ಠರೋಗವು; ಅದನ್ನು ಯಾಜಕನಿಗೆ ತೋರಿಸ ಬೇಕು.

Cross references

ಲೇವ್ಯಕಾಂಡ 14:37

ಅವನು ಆ ವ್ಯಾಧಿಯನ್ನು ನೋಡಿದಾಗ ಇಗೋ, ಆ ವ್ಯಾಧಿಯು ಮನೆಯ ಗೋಡೆಗಳಲ್ಲಿಯಾದರೂ ತಗ್ಗಾದ ಸಾಲು ಗಳಲ್ಲಿ ಹಸುರಾಗಿಯಾದರೂ ಕೆಂಪಾಗಿ ಗೋಡೆಯ ಮಟ್ಟಕ್ಕಿಂತ ತಗ್ಗಿನಲ್ಲಿ ತೋರಿಬಂದರೆ

Interlinear

Choose Theme