Home Bibles ☰ Books ಲೇವ್ಯಕಾಂಡ 13:5 · ಕನ್ನಡ ಬೈಬಲ್
ಲೇವ್ಯಕಾಂಡ 13:5 · ಕನ್ನಡ ಬೈಬಲ್

ಯಾಜಕನು ಏಳನೇ ದಿನದಲ್ಲಿ ಅವ ನನ್ನು ನೋಡಿದಾಗ ಇಗೋ, ಆ ವ್ಯಾಧಿ ನಿಂತ ಹಾಗೆ ಕಾಣಿಸಿದರೆ ಆ ವ್ಯಾಧಿ ಚರ್ಮದಲ್ಲಿ ಹರಡದಿದ್ದರೆ ಯಾಜಕನು ಅವನನ್ನು ಇನ್ನೂ ಏಳು ದಿನಗಳು ಮುಚ್ಚಿಡ ಬೇಕು.

Cross references

ನಿರ್ಗಮಕಾಂಡ 29:30

ಅವನ ಬದಲಾಗಿ ಅವನ ಮಗನು ಯಾಜಕತ್ವವನ್ನು ನಡಿಸಿ ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವಂತೆ ಬರುವದಕ್ಕಿರುವವನು ಅವುಗಳನ್ನು ಏಳು ದಿನಗಳ ವರೆಗೆ ತೊಟ್ಟುಕೊಳ್ಳಬೇಕು.

ಲೇವ್ಯಕಾಂಡ 14:8

ಶುದ್ಧವಾಗುವದಕ್ಕಿರುವವನು ತನ್ನ ಬಟ್ಟೆಗಳನ್ನು ತೊಳೆದುಕೊಂಡವನಾಗಿ ಎಲ್ಲಾ ಕೂದಲನ್ನು ಕ್ಷೌರ ಮಾಡಿಕೊಂಡು ಶುದ್ಧನಾಗುವಂತೆ ತನ್ನನ್ನು ನೀರಿನಲ್ಲಿ ತೊಳೆದುಕೊಳ್ಳಬೇಕು; ತರುವಾಯ ಅವನು ಪಾಳೆಯ ದೊಳಗೆ ಬಂದು ತನ್ನ ಡೇರೆಯೊಳಗೆ ಏಳು ದಿನಗಳ ವರೆಗೆ ಕಾಯಬೇಕು.

Interlinear

Choose Theme