ಲೇವ್ಯಕಾಂಡ 13:51 · ಕನ್ನಡ ಬೈಬಲ್
ಅವನು ಏಳನೆಯ ದಿನದಲ್ಲಿ ವ್ಯಾಧಿಯನ್ನು ನೋಡಬೇಕು. ಆ ವ್ಯಾಧಿಯು ಅವನ ಉಡುಪಿನಲ್ಲಾಗಲಿ ಹಾಸಿನಲ್ಲಾಗಲಿ ಹೊಕ್ಕಿನ ಲ್ಲಾಗಲಿ ಚರ್ಮದಲ್ಲಾಗಲಿ ಚರ್ಮದಿಂದ ಮಾಡಿದ ಯಾವ ಕೆಲಸದಲ್ಲಾಗಲಿ ಹರಡಿದ್ದರೆ ಅದು ಕೆಟ್ಟಕುಷ್ಠವೇ, ಅದು ಅಶುದ್ಧವು.
Cross references
ಲೇವ್ಯಕಾಂಡ 13:48
ಉಣ್ಣೆಯ ಹಾಸಿನಲ್ಲಾಗಲಿ ಹೊಕ್ಕಿನಲ್ಲಾಗಲಿ ಚರ್ಮ ದಲ್ಲಾಗಲಿ ಚರ್ಮದಿಂದ ಮಾಡಿದ ಯಾವ ವಸ್ತುವಿನ ಲ್ಲಾಗಲಿ
ಲೇವ್ಯಕಾಂಡ 14:39
ಏಳನೆಯ ದಿನದಲ್ಲಿ ಯಾಜಕನು ತಿರಿಗಿಬಂದು ನೋಡಿದಾಗ ಇಗೋ, ಆ ವ್ಯಾಧಿಯು ಮನೆಯ ಗೋಡೆಗಳಲ್ಲಿ ಹರಡಿಕೊಂಡಿದ್ದರೆ
ಲೇವ್ಯಕಾಂಡ 14:44
ಯಾಜಕನು ಬಂದು ನೋಡ ಬೇಕು. ಆಗ ಇಗೋ, ವ್ಯಾಧಿಯು ಮನೆಯಲ್ಲಿ ಹರಡಿ ಕೊಂಡಿದ್ದರೆ ಆ ಮನೆಯಲ್ಲಿ ಅದೊಂದು ಪೀಡಿ ಸುವ ಕುಷ್ಠವಾಗಿರುವದು; ಅದು ಅಶುದ್ಧವಾದದ್ದು.