Home Bibles ☰ Books ಲೇವ್ಯಕಾಂಡ 14:15 · ಕನ್ನಡ ಬೈಬಲ್
ಲೇವ್ಯಕಾಂಡ 14:15 · ಕನ್ನಡ ಬೈಬಲ್

ಯಾಜಕನು ಸೇರೆಣ್ಣೆಯಲ್ಲಿ ಸ್ವಲ್ಪ ತೆಗೆದುಕೊಂಡು ತನ್ನ ಸ್ವಂತ ಎಡ ಅಂಗೈಯಲ್ಲಿ ಹೊಯ್ಯಬೇಕು.

Cross references

ಕೀರ್ತನೆಗಳು 45:7

ನೀನು ನೀತಿಯನ್ನು ಪ್ರೀತಿ ಮಾಡುತ್ತೀ; ದುಷ್ಟತ್ವವನ್ನು ಹಗೆಮಾಡುತ್ತೀ; ಆದದ ರಿಂದ ದೇವರು, ನಿನ್ನ ದೇವರು, ನಿನ್ನ ಸಂಗಡಿಗರಿಗಿಂತ ಹೆಚ್ಚಾಗಿ ನಿನ್ನನ್ನು ಆನಂದ ತೈಲದಿಂದ ಅಭಿಷೇಕಿಸಿ ದ್ದಾನೆ.

ಯೋಹಾನ 3:34

ದೇವರು ಕಳುಹಿಸಿದಾತನು ದೇವರ ಮಾತುಗಳನ್ನೇ ಆಡುತ್ತಾನೆ; ದೇವರು ಆತನಿಗೆ ಆತ್ಮನನ್ನು ಅಳತೆ ಮಾಡದೆ ಕೊಡುತ್ತಾನೆ.

1 ಯೋಹಾನ 2:20

ಆದರೆ ನೀವು ಪವಿತ್ರನಾಗಿರುವಾತನಿಂದ ಅಭಿಷೇಕವನ್ನು ಹೊಂದಿದ ವರಾಗಿದ್ದು ಎಲ್ಲವನ್ನು ತಿಳಿದವರಾಗಿದ್ದೀರಿ.

Interlinear

Choose Theme