Home Bibles ☰ Books ಲೇವ್ಯಕಾಂಡ 14:27 · ಕನ್ನಡ ಬೈಬಲ್
ಲೇವ್ಯಕಾಂಡ 14:27 · ಕನ್ನಡ ಬೈಬಲ್

ತನ್ನ ಬಲಗೈ ಬೆರಳಿನಿಂದ ತನ್ನ ಎಡಗೈಯಲ್ಲಿರುವ ಸ್ವಲ್ಪ ಎಣ್ಣೆಯನ್ನು ಏಳುಸಾರಿ ಕರ್ತನ ಎದುರಿನಲ್ಲಿ ಚಿಮುಕಿಸಬೇಕು.

Cross references

ಲೇವ್ಯಕಾಂಡ 4:6

ಯಾಜಕನು ತನ್ನ ಬೆರಳನ್ನು ರಕ್ತದಲ್ಲಿ ಅದ್ದಿ ಕರ್ತನ ಮುಂದೆಯೂ ಪವಿತ್ರ ಸ್ಥಳದ ಪರದೆಯ ಮುಂದೆಯೂ ಆ ರಕ್ತವನ್ನು ಏಳು ಸಾರಿ ಚಿಮುಕಿಸಬೇಕು.

ಲೇವ್ಯಕಾಂಡ 15:5

ಅವನ ಹಾಸಿಗೆಯನ್ನು ಮುಟ್ಟುವವನು ತನ್ನ ಬಟ್ಟೆಗಳನ್ನು ಒಗೆದು ಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರಬೇಕು.

Interlinear

Choose Theme