Home Bibles ☰ Books ಲೇವ್ಯಕಾಂಡ 14:31 · ಕನ್ನಡ ಬೈಬಲ್
ಲೇವ್ಯಕಾಂಡ 14:31 · ಕನ್ನಡ ಬೈಬಲ್

ಅದರಂತೆಯೇ ಅವನು ತನ್ನಿಂದಾಗುವಷ್ಟು ಮೇರೆಗೆ ಒಂದನ್ನು ಪಾಪಬಲಿಗಾಗಿ ಇನ್ನೊಂದನ್ನು ದಹನಬಲಿಗಾಗಿ ಆಹಾರ ಸಮರ್ಪಣೆ ಯೊಂದಿಗೆ ಸಮರ್ಪಿಸಬೇಕು; ಶುದ್ಧಪಡಿಸಿಕೊಳ್ಳುವವ ನಿಗೋಸ್ಕರ ಯಾಜಕನು ಕರ್ತನ ಎದುರಿನಲ್ಲಿ ಪ್ರಾಯ ಶ್ಚಿತ್ತವನ್ನುಮಾಡಬೇಕು.

Cross references

ಲೇವ್ಯಕಾಂಡ 5:7

ಅವನು ಒಂದು ಕುರಿಮರಿಯನ್ನು ತರುವದಕ್ಕೆ ಅಶಕ್ತನಾಗಿದ್ದರೆ ತಾನು ಮಾಡಿದ ಅಪರಾಧಕ್ಕಾಗಿ ಎರಡು ಬೆಳವಗಳನ್ನಾಗಲಿ ಇಲ್ಲವೆ ಎರಡು ಪಾರಿವಾಳದ ಮರಿ ಗಳನ್ನಾಗಲಿ ಕರ್ತನಿಗೆ ತರಬೇಕು; ಒಂದನ್ನು ಪಾಪದ ಬಲಿಗಾಗಿ ಮತ್ತೊಂದನ್ನು ದಹನಬಲಿಗಾಗಿ ತರಬೇಕು.

ಲೇವ್ಯಕಾಂಡ 14:18

ಯಾಜಕನ ಕೈಯಲ್ಲಿ ಮಿಕ್ಕಿದ್ದ ಆ ಎಣ್ಣೆಯನ್ನು ಶುದ್ಧಪಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ಯ ಬೇಕು. ಯಾಜಕನು ಅವನಿಗಾಗಿ ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತಮಾಡಬೇಕು.

Interlinear

Choose Theme