Home Bibles ☰ Books ಲೇವ್ಯಕಾಂಡ 14:37 · ಕನ್ನಡ ಬೈಬಲ್
ಲೇವ್ಯಕಾಂಡ 14:37 · ಕನ್ನಡ ಬೈಬಲ್

ಅವನು ಆ ವ್ಯಾಧಿಯನ್ನು ನೋಡಿದಾಗ ಇಗೋ, ಆ ವ್ಯಾಧಿಯು ಮನೆಯ ಗೋಡೆಗಳಲ್ಲಿಯಾದರೂ ತಗ್ಗಾದ ಸಾಲು ಗಳಲ್ಲಿ ಹಸುರಾಗಿಯಾದರೂ ಕೆಂಪಾಗಿ ಗೋಡೆಯ ಮಟ್ಟಕ್ಕಿಂತ ತಗ್ಗಿನಲ್ಲಿ ತೋರಿಬಂದರೆ

Cross references

ಲೇವ್ಯಕಾಂಡ 13:3

ಯಾಜಕನು ಶರೀರದ ಚರ್ಮದ ಮೇಲಿರುವ ವ್ಯಾಧಿಯನ್ನು ನೋಡ ಬೇಕು; ವ್ಯಾಧಿಯಲ್ಲಿನ ಕೂದಲು ಬೆಳ್ಳಗಾದರೆ ಆ ವ್ಯಾಧಿಯು ಅವನ ಶರೀರದ ಚರ್ಮಕ್ಕಿಂತಲೂ ಆಳ ವಾಗಿ ಕಂಡರೆ ಆ ವ್ಯಾಧಿಯು ಕುಷ್ಠವಾಗಿರುವದು; ಆಗ ಯಾಜಕನು ಅವನನ್ನು ನೋಡಿ ಅಶುದ್ಧನೆಂದು ನಿರ್ಣಯಿಸಬೇಕು.

ಲೇವ್ಯಕಾಂಡ 13:19

ಆ ಹುಣ್ಣಿನ ಸ್ಥಳದಲ್ಲಿ ಬಿಳಿಯ ಊತವಾಗಲಿ ಬಿಳುಪಾದ ಮಚ್ಚೆಯಾಗಲಿ ಬಿಳಿಯದಾಗಿ ಸ್ವಲ್ಪ ಕೆಂಪಾದದ್ದಾಗಲಿ ಉಂಟಾದರೆ ಅದನ್ನು ಯಾಜಕ ನಿಗೆ ತೋರಿಸಬೇಕು.

ಲೇವ್ಯಕಾಂಡ 13:42

ಬೋಳು ತಲೆಯಲ್ಲಾಗಲಿ ಇಲ್ಲವೆ ಪಟ್ಟೆತಲೆಯಲ್ಲಾಗಲಿ ಕೆಂಪು ಬಿಳುಪಾದ ಮಚ್ಚೆಯಿದ್ದರೆ ಅದು ಹುಟ್ಟುತ್ತಿರುವ ಕುಷ್ಠವೇ.

ಲೇವ್ಯಕಾಂಡ 13:49

ವ್ಯಾಧಿಯು ಚರ್ಮದಲ್ಲಾಗಲಿ ಹಾಸಿನಲ್ಲಾ ಗಲಿ ಹೊಕ್ಕಿನಲ್ಲಾಗಲಿ ಚರ್ಮದಿಂದ ಮಾಡಿದ ಯಾವ ವಸ್ತುವಿನಲ್ಲಾಗಲಿ ಹಸುರಾಗಿ ಇಲ್ಲವೆ ಕೆಂಪಾಗಿ ಇದ್ದರೆ ಅದು ಕುಷ್ಠರೋಗವು; ಅದನ್ನು ಯಾಜಕನಿಗೆ ತೋರಿಸ ಬೇಕು.

Interlinear

Choose Theme