Home Bibles ☰ Books ಲೇವ್ಯಕಾಂಡ 14:49 · ಕನ್ನಡ ಬೈಬಲ್
ಲೇವ್ಯಕಾಂಡ 14:49 · ಕನ್ನಡ ಬೈಬಲ್

ಆ ಮನೆ ಯನ್ನು ಶುದ್ಧಪಡಿಸುವದಕ್ಕೊಸ್ಕರ ಎರಡು ಪಕ್ಷಿಗಳನ್ನೂ ದೇವದಾರು ಕಟ್ಟಿಗೆಯನ್ನೂ ರಕ್ತವರ್ಣವುಳ್ಳ ದಾರವನ್ನೂ ಹಿಸ್ಸೋಪನ್ನೂ ತೆಗೆದುಕೊಳ್ಳಬೇಕು.

Cross references

ಲೇವ್ಯಕಾಂಡ 14:4

ಆಗ ಶುದ್ಧಮಾಡಿಸಿ ಕೊಳ್ಳುವವನಿಗೊಸ್ಕರ ಜೀವವುಳ್ಳ ಶುದ್ಧವಾದ ಎರಡು ಪಕ್ಷಿಗಳನ್ನೂ ದೇವದಾರು ಕಟ್ಟಿಗೆಯನ್ನೂ ರಕ್ತವರ್ಣ ವುಳ್ಳ ದಾರವನ್ನೂ ಮತ್ತು ಹಿಸ್ಸೋಪನ್ನೂ ತೆಗೆದುಕೊಳ್ಳು ವಂತೆ ಯಾಜಕನು ಆಜ್ಞಾಪಿಸಬೇಕು.

Interlinear

Choose Theme