Home Bibles ಲೇವ್ಯಕಾಂಡ 14:51 · ಕನ್ನಡ ಬೈಬಲ್
ಲೇವ್ಯಕಾಂಡ 14:51 · ಕನ್ನಡ ಬೈಬಲ್

ತರುವಾಯ ದೇವದಾರು ಕಟ್ಟಿಗೆಯನ್ನೂ ಹಿಸ್ಸೋಪನ್ನೂ ರಕ್ತವರ್ಣವುಳ್ಳ ದಾರ ವನ್ನೂ ಸಜೀವವುಳ್ಳ ಪಕ್ಷಿಯನ್ನೂ ತೆಗೆದುಕೊಂಡು ಅವುಗಳನ್ನು ವಧಿಸಲ್ಪಟ್ಟ ಪಕ್ಷಿಯ ರಕ್ತದಲ್ಲಿ ಮತ್ತು ಹರಿಯುವ ನೀರಿನಲ್ಲಿ ಅದ್ದಿ ಏಳುಸಾರಿ ಆ ಮನೆಗೆ ಚಿಮುಕಿಸಬೇಕು.

Cross references

ಕೀರ್ತನೆಗಳು 51:7

ಹಿಸ್ಸೋಪ್‌ನಿಂದ ನನ್ನನ್ನು ತೊಳೆ; ಆಗ ನಾನು ಶುಚಿಯಾಗುವೆನು. ನನ್ನನ್ನು ತೊಳೆ, ಆಗ ಹಿಮಕ್ಕಿಂತ ಬಿಳುಪಾಗುವೆನು.

Interlinear

Choose Theme