Home Bibles ಲೇವ್ಯಕಾಂಡ 14:56 · ಕನ್ನಡ ಬೈಬಲ್
ಲೇವ್ಯಕಾಂಡ 14:56 · ಕನ್ನಡ ಬೈಬಲ್

ಬಾವು ಚರ್ಮವ್ಯಾಧಿಗೂ ಹೊಳೆಯುವ ಕಲೆಗೂ ನಿಯಮವು ಇದೇ.ಅದು ಯಾವಾಗ ಅಶುದ್ಧವಾಗಿರುತ್ತದೋಯಾವಾಗ ಶುದ್ಧವಾಗಿರುತ್ತದೋ ಎಂದು ಅದನ್ನು ಬೋಧಿಸುವ ಹಾಗೆ ಕುಷ್ಠರೋಗದ ವಿಷಯದಲ್ಲಿರುವ ನಿಯಮವು ಇದೇ.

Cross references

ಲೇವ್ಯಕಾಂಡ 13:2

ಒಬ್ಬ ಮನುಷ್ಯನಿಗೆ ತನ್ನ ಶರೀರದ ಚರ್ಮದ ಮೇಲೆ ಬಾವಾಗಲಿ ಕಜ್ಜಿಯಾಗಲಿ ಹೊಳಪಿನ ಮಚ್ಚೆಯಾಗಲಿ ಮತ್ತು ಅವನ ಶರೀರದ ಚರ್ಮದಲ್ಲಿ ಕುಷ್ಠದ ವ್ಯಾಧಿ ಯಂತಿದ್ದರೆ ಅವನು ಯಾಜಕನಾದ ಆರೋನನ ಬಳಿ ಗಾದರೂ ಇಲ್ಲವೆ ಯಾಜಕರಾದ ಅವನ ಕುಮಾರರಲ್ಲಿ ಒಬ್ಬನ ಬಳಿಗಾದರೂ ತರಲ್ಪಡಬೇಕು.

ಲೇವ್ಯಕಾಂಡ 13:3

ಯಾಜಕನು ಶರೀರದ ಚರ್ಮದ ಮೇಲಿರುವ ವ್ಯಾಧಿಯನ್ನು ನೋಡ ಬೇಕು; ವ್ಯಾಧಿಯಲ್ಲಿನ ಕೂದಲು ಬೆಳ್ಳಗಾದರೆ ಆ ವ್ಯಾಧಿಯು ಅವನ ಶರೀರದ ಚರ್ಮಕ್ಕಿಂತಲೂ ಆಳ ವಾಗಿ ಕಂಡರೆ ಆ ವ್ಯಾಧಿಯು ಕುಷ್ಠವಾಗಿರುವದು; ಆಗ ಯಾಜಕನು ಅವನನ್ನು ನೋಡಿ ಅಶುದ್ಧನೆಂದು ನಿರ್ಣಯಿಸಬೇಕು.

Interlinear

Choose Theme