Home Bibles ☰ Books ಲೇವ್ಯಕಾಂಡ 15:11 · ಕನ್ನಡ ಬೈಬಲ್
ಲೇವ್ಯಕಾಂಡ 15:11 · ಕನ್ನಡ ಬೈಬಲ್

ಸ್ರಾವವುಳ್ಳ ವನು ತನ್ನ ಕೈಗಳನ್ನು ನೀರಿನಿಂದ ತೊಳೆದುಕೊಳ್ಳದೆ ಯಾರನ್ನಾದರೂ ಮುಟ್ಟಿದರೆ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು; ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರಬೇಕು.

Cross references

ಲೇವ್ಯಕಾಂಡ 11:24

ಇವುಗಳು ನಿಮಗೆ ಅಶುದ್ಧವಾಗಿರುವವು. ಅವುಗಳ ಶವಗಳನ್ನು ಮುಟ್ಟುವವನು ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.

ಅಂಕೆಗಳ ಪುಸ್ತಕ 19:22

ಇದಲ್ಲದೆ ಅಪವಿತ್ರನಾದವನು ಮುಟ್ಟು ವಂಥದ್ದೆಲ್ಲಾ ಅಪವಿತ್ರವಾಗುವದು; ಅವನನ್ನು ಮುಟ್ಟಿ ದವನು ಸಾಯಂಕಾಲದ ವರೆಗೆ ಅಪವಿತ್ರನಾಗಿರಬೇಕು ಎಂದು ಹೇಳಿದನು.

ದ್ವಿತೀಯೋಪದೇಶಕಾಂಡ 23:11

ಸಂಜೆ ಆಗುತ್ತಿರುವಾಗ ಅವನು ನೀರಿನಲ್ಲಿ ತೊಳ ಕೊಳ್ಳಲಿ; ಸೂರ್ಯನು ಮುಣುಗಿದಾಗ ಪಾಳೆಯದ ಒಳಗೆ ತಿರಿಗಿ ಬರಲಿ.

Interlinear

Choose Theme