ಲೇವ್ಯಕಾಂಡ 15:17 · ಕನ್ನಡ ಬೈಬಲ್
ವೀರ್ಯವು ಬಿದ್ದ ಪ್ರತಿಯೊಂದು ಬಟ್ಟೆ ಮತ್ತು ಪ್ರತಿಯೊಂದು ಚರ್ಮ ನೀರಿನಿಂದ ತೊಳೆಯಲ್ಪಟ್ಟು ಸಾಯಂಕಾಲದ ವರೆಗೆ ಅಶುದ್ಧವಾಗಿರಬೇಕು.
Cross references
ಅಂಕೆಗಳ ಪುಸ್ತಕ 31:23
ಬೆಂಕಿ ತಾಳುವ ವಸ್ತುಗಳನ್ನೆಲ್ಲಾ ನೀವು ಬೆಂಕಿಯಿಂದ ದಾಟಿಸಬೇಕು; ಆಗ ಅವು ಶುದ್ಧವಾಗುವವು. ಪ್ರತ್ಯೇಕ ವಾದ ನೀರಿನಿಂದ ಮಾತ್ರ ಅವುಗಳು ಪವಿತ್ರವಾಗ ಬೇಕು; ಆದರೆ ಬೆಂಕಿ ತಾಳದ ಸಮಸ್ತವನ್ನು ನೀವು ನೀರಿನಿಂದ ದಾಟಿಸಬೇಕು.
ದ್ವಿತೀಯೋಪದೇಶಕಾಂಡ 23:11
ಸಂಜೆ ಆಗುತ್ತಿರುವಾಗ ಅವನು ನೀರಿನಲ್ಲಿ ತೊಳ ಕೊಳ್ಳಲಿ; ಸೂರ್ಯನು ಮುಣುಗಿದಾಗ ಪಾಳೆಯದ ಒಳಗೆ ತಿರಿಗಿ ಬರಲಿ.
ಯೂದ 1:23
ಬೇರೆಯವರನ್ನು ಬೆಂಕಿಯಿಂದ ಎಳಕೊಂಡು ಭಯದಿಂದ ರಕ್ಷಿಸಿರಿ. ಶರೀರದಿಂದ ಮೈಲಿಗೆಯಾದ ಅಂಗಿಯನ್ನು ಹಗೆಮಾಡಿರಿ.