Home Bibles ಲೇವ್ಯಕಾಂಡ 15:23 · ಕನ್ನಡ ಬೈಬಲ್
ಲೇವ್ಯಕಾಂಡ 15:23 · ಕನ್ನಡ ಬೈಬಲ್

ಇದಲ್ಲದೆ ಅವಳ ಹಾಸಿಗೆಯ ಮೇಲಾಗಲಿ ಇಲ್ಲವೆ ಅವಳು ಕೂತುಕೊಂಡ ಯಾವದರ ಮೇಲಾಗಲಿ ಇರುವದನ್ನು ಮುಟ್ಟಿ ದವನು ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು.

Cross references

ಲೇವ್ಯಕಾಂಡ 11:24

ಇವುಗಳು ನಿಮಗೆ ಅಶುದ್ಧವಾಗಿರುವವು. ಅವುಗಳ ಶವಗಳನ್ನು ಮುಟ್ಟುವವನು ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.

ಅಂಕೆಗಳ ಪುಸ್ತಕ 19:22

ಇದಲ್ಲದೆ ಅಪವಿತ್ರನಾದವನು ಮುಟ್ಟು ವಂಥದ್ದೆಲ್ಲಾ ಅಪವಿತ್ರವಾಗುವದು; ಅವನನ್ನು ಮುಟ್ಟಿ ದವನು ಸಾಯಂಕಾಲದ ವರೆಗೆ ಅಪವಿತ್ರನಾಗಿರಬೇಕು ಎಂದು ಹೇಳಿದನು.

Interlinear

Choose Theme