Home Bibles ಲೇವ್ಯಕಾಂಡ 15:26 · ಕನ್ನಡ ಬೈಬಲ್
ಲೇವ್ಯಕಾಂಡ 15:26 · ಕನ್ನಡ ಬೈಬಲ್

ಅವಳ ಸ್ರಾವದ ಎಲ್ಲಾ ದಿನಗಳಲ್ಲಿ ಅವಳು ಮಲಗಿಕೊಳ್ಳುವ ಪ್ರತಿಯೊಂದು ಹಾಸಿಗೆಯೂ ಅವಳ ಮುಟ್ಟಿನ ಹಾಸಿಗೆಯಂತಿರಬೇಕು; ಅವಳು ಕೂತುಕೊಳ್ಳುವದೆಲ್ಲವೂ ಅವಳ ಪ್ರತ್ಯೇಕದ ಮುಟ್ಟಿನ ಅಶುದ್ಧತೆಯಂತೆಯೇ ಅಶುದ್ಧವಾಗಿರುವದು.

Cross references

No cross references available for this verse.

Interlinear

Choose Theme