Home Bibles ☰ Books ಲೇವ್ಯಕಾಂಡ 15:3 · ಕನ್ನಡ ಬೈಬಲ್
ಲೇವ್ಯಕಾಂಡ 15:3 · ಕನ್ನಡ ಬೈಬಲ್

ಅವನ ಸ್ರಾವ ದಲ್ಲಿ ಅದು ಅವನ ಅಶುದ್ಧತೆಯಾಗಿರುವದು; ಅವನ ಶರೀರವು ತನ್ನ ಸ್ರಾವದಿಂದ ಹರಿಯುವದಾಗಿದ್ದರೂ ತನ್ನ ಸ್ರಾವವು ಅವನ ಶರೀರದಲ್ಲಿ ನಿಂತುಹೋಗಿದ್ದರೂ ಅದು ಅವನ ಅಶುದ್ಧತೆಯಾಗಿರುವದು.

Cross references

ಲೇವ್ಯಕಾಂಡ 12:3

ಎಂಟನೆಯ ದಿನದಲ್ಲಿ ಅವನಿಗೆ ಸುನ್ನತಿಮಾಡಿಸ ಬೇಕು.

ಯೆಹೆಜ್ಕೇಲ 16:26

ಇದಲ್ಲದೆ ಮಾಂಸದಲ್ಲಿ (ಶರೀರಭಾವದಲ್ಲಿ) ಮದಿ ಸಿದ ನಿನ್ನ ನೆರೆಯವರಾದ ಐಗುಪ್ತ್ಯರ ಸಂಗಡ ವ್ಯಭಿ ಚಾರ ಮಾಡಿದಿ; ಮತ್ತು ನನ್ನನ್ನು ರೇಗಿಸುವ ಹಾಗೆ ವ್ಯಭಿಚಾರವನ್ನು ಹೆಚ್ಚಿಸಿದಿ.

ಯೆಹೆಜ್ಕೇಲ 23:20

ಹೇಗಂದರೆ, ಕತ್ತೆಗಳ ಮಾಂಸದಂತೆ ಮಾಂಸ ವುಳ್ಳವರಾಗಿಯೂ ಕುದುರೆಗಳ ವೀರ್ಯದಂತೆ ವೀರ್ಯ ವುಳ್ಳವರಾಗಿಯೂ ಇರುವ ತನ್ನ ಉಪಪತಿಗಳನ್ನು ಮೋಹಿಸಿದರು.

Interlinear

Choose Theme