Home Bibles ☰ Books ಲೇವ್ಯಕಾಂಡ 15:4 · ಕನ್ನಡ ಬೈಬಲ್
ಲೇವ್ಯಕಾಂಡ 15:4 · ಕನ್ನಡ ಬೈಬಲ್

ಸ್ರಾವವಿರು ವವನು ಮಲಗುವ ಪ್ರತಿಯೊಂದು ಹಾಸಿಗೆಯು ಅಶುದ್ಧವಾದದ್ದು; ಅವನು ಕೂತುಕೊಳ್ಳುವ ಪ್ರತಿ ಯೊಂದು ವಸ್ತುವು ಅಶುದ್ಧವಾಗಿರುವದು.

Cross references

1 ಕೊರಿಂಥದವರಿಗೆ 15:33

ಮೋಸ ಹೋಗಬೇಡಿರಿ; ದುಸ್ಸಹವಾಸವು ಒಳ್ಳೇನಡವಳಿಕೆ ಯನ್ನು ಕೆಡಿಸುತ್ತದೆ.

ಎಫೆಸದವರಿಗೆ 5:11

ತ್ತಲೆಗೆ ಸಂಬಂಧ ವಾದ ಕೃತ್ಯಗಳಿಂದ ಯಾವ ಫಲವೂ ಬರಲಾರದು; ಅವುಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಖಂಡಿಸಿರಿ.

ತೀತ 1:15

ಶುದ್ಧರಿಗೆ ಎಲ್ಲವೂ ಶುದ್ಧವೇ; ಆದರೆ ಮಲಿನವಾದವರಿಗೂ ನಂಬಿಕೆಯಿಲ್ಲ ದವರಿಗೂ ಯಾವದೂ ಶುದ್ಧವಲ್ಲ; ಆದರೆ ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಕೂಡ ಮಲಿನವಾಗಿವೆ.ಅವರು ತಾವು ದೇವರನ್ನು ಅರಿತವರೆಂದು ಹೇಳಿ ಕೊಳ್ಳುತ್ತಾರೆ; ಆದರೆ ಅವರು ಅಸಹ್ಯರೂ ಅವಿಧೇಯ ರೂ ಸತ್ಕಾರ್ಯಗಳಿಗೆಲ್ಲಾ ಭ್ರಷ್ಟರೂ ಆಗಿರುವದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುವರು.

Interlinear

Choose Theme