Home Bibles ☰ Books ಲೇವ್ಯಕಾಂಡ 15:9 · ಕನ್ನಡ ಬೈಬಲ್
ಲೇವ್ಯಕಾಂಡ 15:9 · ಕನ್ನಡ ಬೈಬಲ್

ಸ್ರಾವವುಳ್ಳವನು ಏರಿಕೂತುಕೊಂಡಿದ್ದ ತಡಿಯು ಅಶುದ್ಧವಾಗಿರುವದು.

Cross references

ಆದಿಕಾಂಡ 31:34

ಆದರೆ ರಾಹೇಲಳು ವಿಗ್ರಹಗಳನ್ನು ತಕ್ಕೊಂಡು ಒಂಟೆಯ ಸಾಮಗ್ರಿಯಲ್ಲಿಟ್ಟು ಅದರ ಮೇಲೆ ಕೂತುಕೊಂಡಳು. ಲಾಬಾನನು ಗುಡಾರವನ್ನೆಲ್ಲಾ ಹುಡುಕಿದಾಗ್ಯೂ ಅವನು ಅವುಗಳನ್ನು ಕಂಡುಕೊಳ್ಳಲಿಲ್ಲ.

Interlinear

Choose Theme