Home Bibles ☰ Books ಲೇವ್ಯಕಾಂಡ 16:1 · ಕನ್ನಡ ಬೈಬಲ್
ಲೇವ್ಯಕಾಂಡ 16:1 · ಕನ್ನಡ ಬೈಬಲ್

ಆರೋನನ ಇಬ್ಬರು ಗಂಡುಮಕ್ಕಳು ಕರ್ತನ ಸನ್ನಿಧಿಯಲ್ಲಿ ಅರ್ಪಣೆಮಾಡಿ ಸತ್ತ ನಂತರ ಕರ್ತನು ಮೋಶೆಯೊಂದಿಗೆ ಮಾತನಾಡಿದನು.

Cross references

ಲೇವ್ಯಕಾಂಡ 10:1

ಇದಲ್ಲದೆ ಆರೋನನ ಕುಮಾರರಾದ ನಾದಾಬ್‌ ಅಬೀಹು ಅವರವರ ಅಗ್ನಿ ಪಾತ್ರೆಗಳನ್ನು ತೆಗೆದುಕೊಂಡು ಅದರಲ್ಲಿ ಬೆಂಕಿಯನ್ನಿಟ್ಟು ಅದರ ಮೇಲೆ ಸುವಾಸನೆಯ ಧೂಪವನ್ನು ಹಾಕಿ ಕರ್ತನು ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯನ್ನು ಕರ್ತನ ಸನ್ನಿಧಿಯಲ್ಲಿ ಸಮರ್ಪಿಸಿದರು.

ಲೇವ್ಯಕಾಂಡ 10:2

ಆಗ ಕರ್ತನ ಬಳಿಯಿಂದ ಬೆಂಕಿಯು ಹೊರಟು ಅವರನ್ನು ದಹಿಸಿ ಬಿಟ್ಟಿತು; ಅವರು ಕರ್ತನ ಮುಂದೆ ಸತ್ತುಹೋದರು.

Interlinear

Choose Theme