Home Bibles ☰ Books ಲೇವ್ಯಕಾಂಡ 16:19 · ಕನ್ನಡ ಬೈಬಲ್
ಲೇವ್ಯಕಾಂಡ 16:19 · ಕನ್ನಡ ಬೈಬಲ್

ಇದಲ್ಲದೆ ಅವನು ಏಳು ಸಾರಿ ಅದರ ಮೇಲೆ ಬೆರಳಿನಿಂದ ರಕ್ತವನ್ನು ಚಿಮುಕಿಸಿ ಅದನ್ನು ಶುದ್ಧಮಾಡಬೇಕು ಇಸ್ರಾಯೇಲ್‌ ಮಕ್ಕಳ ಅಶುದ್ಧತೆಯಿಂದ ಅದನ್ನು ಶುದ್ಧಮಾಡಬೇಕು.

Cross references

1 ದಿನವೃತ್ತಾಂತ 6:34

ಇವನು ಸಮುವೇಲನ ಮಗನು, ಇವನು ಎಲ್ಕಾನನ ಮಗನು, ಇವನು ಯೆರೋಹಾಮನ ಮಗನು, ಇವನು ಎಲೀಯೇಲನ ಮಗನು,

ಯೆಹೆಜ್ಕೇಲ 43:18

ಅವನು ನನಗೆ ಹೇಳಿದ್ದೇನಂದರೆ--ಮನುಷ್ಯ ಪುತ್ರನೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆ; ಯಜ್ಞವೇದಿಯನ್ನು ಮಾಡುವ ದಿನದಲ್ಲಿ ಅದರ ಮೇಲೆ ದಹನಬಲಿಗಳನ್ನು ಅರ್ಪಿಸಿ ರಕ್ತವನ್ನು ಚಿಮುಕಿಸಬೇಕು; ಇವು ಅಲ್ಲಿನ ನಿಯಮಗಳಾಗಿವೆ.

ಜೆಕರ್ಯ 13:1

ಆ ದಿನದಲ್ಲಿ ದಾವೀದನ ಮನೆತನದ ವರಿಗೂ ಯೆರೂಸಲೇಮಿನ ನಿವಾಸಿಗ ಳಿಗೂ ಪಾಪದ ನಿಮಿತ್ತ ಮತ್ತು ಅಶುದ್ಧತ್ವದ ನಿಮಿತ್ತ ಬುಗ್ಗೆ ತೆರೆಯಲ್ಪಡುವದು.

Interlinear

Choose Theme