Home Bibles ☰ Books ಲೇವ್ಯಕಾಂಡ 16:9 · ಕನ್ನಡ ಬೈಬಲ್
ಲೇವ್ಯಕಾಂಡ 16:9 · ಕನ್ನಡ ಬೈಬಲ್

ಆರೋನನು ಕರ್ತನ ಚೀಟು ಬಿದ್ದ ಆಡನ್ನು ತಂದು ಅದನ್ನು ಪಾಪಬಲಿಗಾಗಿ ಸಮರ್ಪಿಸ ಬೇಕು.

Cross references

ಅಪೋಸ್ತಲರ ಕೃತ್ಯಗಳು 2:23

ಆದರೆ ದೇವರ ಸ್ಥಿರಸಂಕಲ್ಪಕ್ಕನುಸಾರವಾಗಿಯೂ ಭವಿಷ್ಯದ್‌ ಜ್ಞಾನಕ್ಕನುಸಾರವಾಗಿಯೂ ಆತನು ಒಪ್ಪಿಸಲ್ಪಟ್ಟಾಗ ನೀವು ಆತನನ್ನು ಹಿಡಿದು ದುಷ್ಟರ ಕೈಗಳಿಂದ ಶಿಲುಬೆಗೆ ಹಾಕಿಸಿಕೊಂದಿರಿ.

ಅಪೋಸ್ತಲರ ಕೃತ್ಯಗಳು 4:27

ನಿಜವಾಗಿಯೂ ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಹೆರೋದನೂ ಪೊಂತ್ಯ ಪಿಲಾತನೂ ಅನ್ಯಜನರ ಮತ್ತು ಇಸ್ರಾಯೇಲ್‌ ಜನರ ಸಹಿತ ಒಂದಾಗಿ ಕೂಡಿಕೊಂಡು

Interlinear

Choose Theme