Home Bibles ಲೇವ್ಯಕಾಂಡ 19:20 · ಕನ್ನಡ ಬೈಬಲ್
ಲೇವ್ಯಕಾಂಡ 19:20 · ಕನ್ನಡ ಬೈಬಲ್

ಒಬ್ಬ ಗಂಡಸಿಗೆ ನಿಶ್ಚಿತವಾಗಿರುವ ದಾಸಿಯಾದ ಒಬ್ಬ ಸ್ತ್ರೀಯೊಂದಿಗೆ ಒಬ್ಬ ಮನುಷ್ಯನು ಸಂಗಮಿಸು ವದಕ್ಕಾಗಿ ಮಲಗಿದರೆ ಅವಳು ಬಿಡುಗಡೆಯನ್ನು ಹೊಂದಿರದಿದ್ದರೆ ಇಲ್ಲವೆ ಅವಳಿಗೆ ಸ್ವಾತಂತ್ರ್ಯತೆ ಕೊಡ ದಿದ್ದರೆ ಅವಳು ಕೊರಡೆಯಿಂದ ಹೊಡೆಯಲ್ಪಡ ಬೇಕು; ಅವರಿಗೆ ಮರಣ ವಿಧಿಸಬಾರದು. ಯಾಕಂದರೆ ಅವಳು ಬಿಡುಗಡೆಯಾಗಿರಲಿಲ್ಲ.

Cross references

ನಿರ್ಗಮಕಾಂಡ 21:20

ಒಬ್ಬನು ದಾಸನನ್ನಾಗಲಿ ದಾಸಿಯನ್ನಾಗಲಿ ಸಾಯು ವಂತೆ ತನ್ನ ಕೋಲಿನಿಂದ ಹೊಡೆದರೆ ಅವನಿಗೆ ಖಂಡಿತವಾಗಿ ಶಿಕ್ಷೆಯಾಗಬೇಕು.

ದ್ವಿತೀಯೋಪದೇಶಕಾಂಡ 22:23

ಕನ್ಯಾ ಸ್ತ್ರೀಯಾದ ಹುಡುಗಿ ಒಬ್ಬ ಮನುಷ್ಯನಿಗೆ ನಿಶ್ಚಯಮಾಡಿರಲಾಗಿ ಮತ್ತೊಬ್ಬ ಮನುಷ್ಯನು ಪಟ್ಟಣ ದಲ್ಲಿ ಅವಳನ್ನು ಕಂಡು ಅವಳ ಸಂಗಡ ಮಲಗಿದರೆ

Interlinear

Choose Theme