Home Bibles ☰ Books ಲೇವ್ಯಕಾಂಡ 19:6 · ಕನ್ನಡ ಬೈಬಲ್
ಲೇವ್ಯಕಾಂಡ 19:6 · ಕನ್ನಡ ಬೈಬಲ್

ಅದನ್ನು ನೀವು ಸಮರ್ಪಿಸಿದ ದಿನ ದಲ್ಲಿಯೂ ಮಾರನೆಯ ದಿನದಲ್ಲಿಯೂ ತಿನ್ನಬೇಕು; ಆದರೆ ಅದು ಮೂರನೆಯ ದಿನದ ವರೆಗೆ ಉಳಿದರೆ ಅದನ್ನು ಬೆಂಕಿಯಲ್ಲಿ ಸುಡಬೇಕು.

Cross references

ನಿರ್ಗಮಕಾಂಡ 12:10

ಅದರಲ್ಲಿ ಬೆಳಗಿನ ವರೆಗೆ ಏನನ್ನೂ ಉಳಿಸಬಾರದು. ಬೆಳಗಿನ ವರೆಗೆ ಅದರಲ್ಲಿ ಉಳಿದದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.

ಲೇವ್ಯಕಾಂಡ 7:11

ಅವನು ಕರ್ತನಿಗೆ ಸಮರ್ಪಿಸಬೇಕಾದ ಸಮಾ ಧಾನ ಯಜ್ಞಸಮರ್ಪಣೆಗಳ ನಿಯಮವು ಇದೇ:

ಲೇವ್ಯಕಾಂಡ 7:17

ಉಳಿದಿರುವ ಯಜ್ಞದ ಮಾಂಸವನ್ನು ಮೂರನೆಯ ದಿನದಲ್ಲಿ ಬೆಂಕಿ ಯಿಂದ ಸುಡಬೇಕು.

Interlinear

Choose Theme