ಲೇವ್ಯಕಾಂಡ 2:7 · ಕನ್ನಡ ಬೈಬಲ್
ನಿನ್ನ ಕಾಣಿಕೆಯು ಬಾಂಡ್ಲೆಯಲ್ಲಿ ಬೇಯಿಸಿದ ಆಹಾರ ವಾಗಿದ್ದರೆ ಅದು ನಯವಾದ ಎಣ್ಣೆಯಿಂದ ಕೂಡಿದ ಹಿಟ್ಟಿನಿಂದ ಮಾಡಿದ್ದಾಗಿರಬೇಕು.
Cross references
ಲೇವ್ಯಕಾಂಡ 2:1
ಯಾರಾದರೂ ಕರ್ತನಿಗೆ ಆಹಾರ ಸಮರ್ಪಣೆಯನ್ನು ಸಮರ್ಪಿಸುವದಾದರೆ ಅವನ ಸಮರ್ಪಣೆಯು ನಯವಾದ ಹಿಟ್ಟಿನದ್ದಾಗಿರ ಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಸುರಿಯ ಬೇಕು; ಅದರ ಮೇಲೆ ಸಾಂಬ್ರಾಣಿಯನ್ನು ಹಾಕಬೇಕು.
ಲೇವ್ಯಕಾಂಡ 7:9
ಒಲೆಯಲ್ಲಿ ಬೇಯಿಸಿದ್ದೂ ಬಾಂಡ್ಲೆಯಲ್ಲಿಯೂ ಬೋಗುಣಿಯಲ್ಲಿಯೂ ತಯಾ ರಿಸಿದ ಎಲ್ಲಾ ಆಹಾರದ ಅರ್ಪಣೆಯೂ ಸಮರ್ಪಿಸಿದ ಯಾಜಕನದಾಗಿರಬೇಕು.
1 ದಿನವೃತ್ತಾಂತ 23:29
ಕರ್ತನ ಮಂದಿರದ ಸೇವೆಯ ಕಾರ್ಯದಲ್ಲಿ ಸಮ್ಮುಖದ ರೊಟ್ಟಿ ಅರ್ಪಣೆ ಬಲಿಯ ನಯವಾದ ಹಿಟ್ಟು ಹುಳಿ ಇಲ್ಲದ ರೊಟ್ಟಿ ಬಾಂಡ್ಲಿಯಲ್ಲಿ ಮಾಡಿದ್ದ ಎಣ್ಣೆಯಲ್ಲಿ ಕರಿದಿದ್ದಕ್ಕೋಸ್ಕರವೂ ಸಮಸ್ತ ವಿವಿಧ ಅಳತೆಗೋಸ್ಕರವೂ ಆರೋನನ ಮಕ್ಕಳಿಗೆ ನೇಮಕವಾಗಿತ್ತು.