Home Bibles ಲೇವ್ಯಕಾಂಡ 2:8 · ಕನ್ನಡ ಬೈಬಲ್
ಲೇವ್ಯಕಾಂಡ 2:8 · ಕನ್ನಡ ಬೈಬಲ್

ನೀನು ಇವುಗಳಿಂದ ಮಾಡಿದ ಆಹಾರ ಸಮರ್ಪಣೆಯನ್ನು ಕರ್ತನಿಗೆ ತರಬೇಕು; ಅದು ಯಾಜಕನಿಗೆ ಒಪ್ಪಿಸಿದಾಗ ಅವನು ಅದನ್ನು ಯಜ್ಞವೇದಿಗೆ ತರುವನು.

Cross references

ಯೋವೇಲ 1:13

ಯಾಜಕರೇ, ನಿಮ್ಮ ನಡುಕಟ್ಟಿಕೊಂಡು ಗೋಳಾ ಡಿರಿ; ಬಲಿಪೀಠದ ಸೇವಕರೇ, ಗೋಳಾಡಿರಿ; ನನ್ನ ದೇವರ ಸೇವಕರೇ, ಬಂದು ಗೋಣೀತಟ್ಟಿನಲ್ಲಿ ರಾತ್ರಿ ಯೆಲ್ಲಾ ಮಲಗಿರಿ, ಯಾಕಂದರೆ ಆಹಾರದರ್ಪಣೆಯೂ ಪಾನ ದರ್ಪಣೆಯೂ ನಿಮ್ಮ ದೇವರ ಆಲಯದಿಂದ ಹಿಂತೆಗೆಯಲ್ಪಟ್ಟಿವೆ.

Interlinear

Choose Theme