Home Bibles ☰ Books ಲೇವ್ಯಕಾಂಡ 20:11 · ಕನ್ನಡ ಬೈಬಲ್
ಲೇವ್ಯಕಾಂಡ 20:11 · ಕನ್ನಡ ಬೈಬಲ್

ತನ್ನ ತಂದೆಯ ಹೆಂಡತಿಯೊಡನೆ ಸಂಗಮಿಸುವವನು ತನ್ನ ತಂದೆಯ ಬೆತ್ತಲೆತನವನ್ನು ಕಾಣುವಂತೆ ಮಾಡಿದ್ದಾನೆ; ಅವರಿಬ್ಬರಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸ ಬೇಕು; ಅವರ ರಕ್ತವು ಅವರ ಮೇಲೆ ಇರುವದು;

Cross references

ಲೇವ್ಯಕಾಂಡ 18:6

ನಿಮ್ಮಲ್ಲಿ ಯಾವನಾದರೂ ತನ್ನ ಹತ್ತಿರ ಸಂಬಂಧಿಯ ಬೆತ್ತಲೆತನವನ್ನು ಬಯಲು ಮಾಡುವದಕ್ಕೆ ಅವಳ ಸವಿಾಪಕ್ಕೆ ಹೋಗಬಾರದು; ನಾನೇ ಕರ್ತನು.

ಲೇವ್ಯಕಾಂಡ 18:7

ನಿನ್ನ ತಂದೆತಾಯಿಯ ಬೆತ್ತಲೆತನವನ್ನಾಗಲಿ ನೀನು ಕಾಣಿಸು ವಂತೆ ಮಾಡಬಾರದು; ಆಕೆಯು ನಿನ್ನ ತಾಯಿಯಾಗಿ ದ್ದಾಳೆ; ನೀನು ಅವಳ ಬೆತ್ತಲೆತನವನ್ನು ಕಾಣುವಂತೆ ಮಾಡಬಾರದು.

ದ್ವಿತೀಯೋಪದೇಶಕಾಂಡ 27:20

ತನ್ನ ತಂದೆಯ ಹೆಂಡತಿಯ ಸಂಗಡ ಮಲಗಿ ತನ್ನ ತಂದೆಯ ವಸ್ತ್ರದ ಸೆರಗನ್ನು ತೆರೆದವನಿಗೆ ಶಾಪ. ಜನವೆಲ್ಲಾ ಆಮೆನ್‌ ಎಂದು ಹೇಳಲಿ.

ದ್ವಿತೀಯೋಪದೇಶಕಾಂಡ 27:23

ತನ್ನ ಅತ್ತೆಯ ಸಂಗಡ ಮಲಗುವವನಿಗೆ ಶಾಪ. ಜನವೆಲ್ಲಾ ಆಮೆನ್‌ ಎಂದು ಹೇಳಲಿ.

ಆಮೋಸ 2:7

ಅವರು ಬಡವರ ತಲೆಯ ಮೇಲಿರುವ ಭೂಮಿಯ ಧೂಳನ್ನು ಆಶಿಸಿ ದೀನರ ಮಾರ್ಗವನ್ನು ತಪ್ಪಿಸುತ್ತಾರೆ; ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಗೊಳಿಸುವದಕ್ಕೆ ತಂದೆ ಮಗ ಇಬ್ಬರೂ ಒಬ್ಬ ಯೌವನಸ್ಥಳ ಬಳಿಗೆ ಹೋಗುತ್ತಾರೆ.

1 ಕೊರಿಂಥದವರಿಗೆ 5:1

ನಿಮ್ಮಲ್ಲಿ ಜಾರತ್ವವಿದೆಯೆಂದು ಸಾಧಾರಣ ವಾಗಿ ಹೇಳಲ್ಪಟ್ಟಿದೆ; ಒಬ್ಬನು ತನ್ನ ಅಪ್ಪನ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ; ಅಂಥ ಜಾರತ್ವವು ಅನ್ಯಜನರಲ್ಲಿಯೂ ಇಲ್ಲ.

Interlinear

Choose Theme