Home Bibles ಲೇವ್ಯಕಾಂಡ 20:15 · ಕನ್ನಡ ಬೈಬಲ್
ಲೇವ್ಯಕಾಂಡ 20:15 · ಕನ್ನಡ ಬೈಬಲ್

ಒಬ್ಬನು ಪಶುವಿನೊಂದಿಗೆ ಸಂಗಮಿಸಿದರೆ ಅವನಿಗೆ ನಿಶ್ಚಯವಾಗಿ ಮರಣದಂಡನೆ ಯಾಗಬೇಕು, ನೀವು ಆ ಪಶುವನ್ನು ವಧಿಸಬೇಕು.

Cross references

ನಿರ್ಗಮಕಾಂಡ 22:19

ಮೃಗದ ಸಂಗಡ ಮಲಗುವ ಯಾರಾದರೂ ಸರಿಯೇ ಅವರು ಖಂಡಿತವಾಗಿ ಕೊಲ್ಲಲ್ಪಡಬೇಕು.

ಲೇವ್ಯಕಾಂಡ 18:23

ಇದಲ್ಲದೆ ಪಶುವಿನೊಂದಿಗೆ ನೀನು ಮಲಗಿ ನಿನ್ನನ್ನು ಹೊಲೆಮಾಡಿಕೊಳ್ಳಬಾರದು; ಯಾವ ಸ್ತ್ರೀಯೂ ಅದರಿಂದ ಸಂಗಮಿಸಿಕೊಳ್ಳುವದಕ್ಕೆ ಪಶುವಿನ ಮುಂದೆ ನಿಲ್ಲಬಾರದು; ಅದು ಗಲಿಬಿಲಿಯಾದದ್ದು.

ದ್ವಿತೀಯೋಪದೇಶಕಾಂಡ 27:21

ಯಾವದೊಂದು ಪಶುವಿನ ಸಂಗಡ ಮಲಗು ವವನಿಗೆ ಶಾಪ. ಜನವೆಲ್ಲಾ ಆಮೆನ್‌ ಎಂದು ಹೇಳಲಿ.

Interlinear

Choose Theme