Home Bibles ☰ Books ಲೇವ್ಯಕಾಂಡ 20:19 · ಕನ್ನಡ ಬೈಬಲ್
ಲೇವ್ಯಕಾಂಡ 20:19 · ಕನ್ನಡ ಬೈಬಲ್

ಇದಲ್ಲದೆ ನೀನು ನಿನ್ನ ತಾಯಿಯ ಸಹೋದರಿಯ ಇಲ್ಲವೆ ತಂದೆಯ ಸಹೋದರಿಯ ಬೆತ್ತಲೆತನವನ್ನು ಕಾಣುವಂತೆ ಮಾಡ ಬಾರದು, ಕಾಣುವಂತೆ ಮಾಡಿದವನು ತನ್ನ ಹತ್ತಿರದ ಸಂಬಂಧಿಯ ಬೆತ್ತಲೆತನವನ್ನು ಬಯಲು ಮಾಡಿದ್ದಾನೆ; ಅವರು ತಮ್ಮ ಅಪರಾಧವನ್ನು ಹೊತ್ತುಕೊಳ್ಳಬೇಕು.

Cross references

ನಿರ್ಗಮಕಾಂಡ 6:20

ಅಮ್ರಾಮನು ತನ್ನ ಸೋದರತ್ತೆಯಾದ ಯೋಕೆಬೆ ದಳನ್ನು ಹೆಂಡತಿಯಾಗಿ ತಕ್ಕೊಂಡನು. ಆಕೆಯು ಅವನಿಗೆ ಆರೋನನನ್ನೂ ಮೋಶೆಯನ್ನೂ ಹೆತ್ತಳು. ಅಮ್ರಾಮನು ಜೀವಿಸಿದ ಕಾಲ ನೂರ ಮೂವತ್ತೇಳು ವರುಷಗಳು.

ಲೇವ್ಯಕಾಂಡ 18:6

ನಿಮ್ಮಲ್ಲಿ ಯಾವನಾದರೂ ತನ್ನ ಹತ್ತಿರ ಸಂಬಂಧಿಯ ಬೆತ್ತಲೆತನವನ್ನು ಬಯಲು ಮಾಡುವದಕ್ಕೆ ಅವಳ ಸವಿಾಪಕ್ಕೆ ಹೋಗಬಾರದು; ನಾನೇ ಕರ್ತನು.

ಲೇವ್ಯಕಾಂಡ 18:12

ನಿನ್ನ ತಂದೆಯ ಸಹೋದರಿಯ ಬೆತ್ತಲೆತನವನ್ನು ನೀನು ಕಾಣುವಂತೆ ಮಾಡಬಾರದು; ಅವಳು ನಿನ್ನ ತಂದೆಗೆ ಹತ್ತಿರ ಸಂಬಂಧಿ ಯಾಗಿದ್ದಾಳೆ.

Interlinear

Choose Theme