Home Bibles ☰ Books ಲೇವ್ಯಕಾಂಡ 20:25 · ಕನ್ನಡ ಬೈಬಲ್
ಲೇವ್ಯಕಾಂಡ 20:25 · ಕನ್ನಡ ಬೈಬಲ್

ಆದದರಿಂದ ನೀವು ಶುದ್ಧವಾದ ಮತ್ತು ಅಶುದ್ಧವಾದ ಪಶುಗಳ ಮಧ್ಯದಲ್ಲಿಯೂ ಅಶುದ್ಧವಾದ ಮತ್ತು ಶುದ್ಧವಾದ ಪಕ್ಷಿಗಳ ಮಧ್ಯದಲ್ಲಿಯೂ ವ್ಯತ್ಯಾಸ ಮಾಡಬೇಕು. ಇದಲ್ಲದೆ ನಾನು ನಿಮ್ಮಿಂದ ಪ್ರತ್ಯೇಕಿಸಿದ ಅಶುದ್ಧವಾದ ಪಶುಗಳಿಂದಲೂ ಪಕ್ಷಿಗಳಿಂದಲೂ ಭೂಮಿಯ ಮೇಲೆ ಚಲಿಸುವ ಯಾವ ತರವಾದ ಜೀವಿಯಿಂದಲೂ ನೀವು ನಿಮ್ಮನ್ನು ಅಶುದ್ಧಮಾಡಿ ಕೊಳ್ಳಬಾರದು.

Cross references

ಲೇವ್ಯಕಾಂಡ 10:10

ನೀವು ಶುದ್ಧವಾದದ್ದಕ್ಕೂ ಅಶುದ್ಧವಾದದ್ದಕ್ಕೂ ಪವಿತ್ರವಾದದ್ದಕ್ಕೂ ಅಪವಿತ್ರ ವಾದದ್ದಕ್ಕೂ ವ್ಯತ್ಯಾಸವನ್ನು ತೋರಿಸುವದಕ್ಕಾಗಿಯೂ

ಲೇವ್ಯಕಾಂಡ 11:1

ಕರ್ತನು ಮೋಶೆ ಆರೋನರೊಂದಿಗೆ ಮಾತನಾಡಿ ಅವರಿಗೆ ಹೇಳಿದ್ದೇನಂದರೆ

ದ್ವಿತೀಯೋಪದೇಶಕಾಂಡ 14:3

ಅಸಹ್ಯವಾದ ಯಾವದನ್ನಾದರೂ ತಿನ್ನಬಾರದು. ನೀವು ತಿನ್ನತಕ್ಕ ಪ್ರಾಣಿಗಳು ಇವೇ:

ಅಪೋಸ್ತಲರ ಕೃತ್ಯಗಳು 10:11

ಆಕಾಶವು ತೆರೆದಿರುವದನ್ನೂ ಒಂದು ಪಾತ್ರೆ ಯಂತಿರುವ ನಾಲ್ಕು ಮೂಲೆಗಳನ್ನು ಕಟ್ಟಿದ್ದ ದೊಡ್ಡ ಜೋಳಿಗೆಯು ಭೂಮಿಯ ಮೇಲೆ ಅವನ ಬಳಿಗೆ ಇಳಿಯುವದನ್ನೂ ಕಂಡನು.

ಅಪೋಸ್ತಲರ ಕೃತ್ಯಗಳು 10:28

ಅವ ರಿಗೆ--ಯೆಹೂದ್ಯನಾಗಿರುವವನು ಅನ್ಯಜನಾಂಗದವ ರಲ್ಲಿ ಒಬ್ಬನ ಕೂಡ ಹೊಕ್ಕು ಬಳಿಕೆ ಮಾಡುವದಾಗಲೀ ಅವನ ಬಳಿಗೆ ಬರುವದಾಗಲೀ ನ್ಯಾಯವಲ್ಲವೆಂದು ನೀವು ಬಲ್ಲಿರಷ್ಟೆ. ನನಗಂತೂ ಯಾವ ಮನುಷ್ಯನನ್ನಾ ದರೂ ಹೊಲೆಯನು ಇಲ್ಲವೆ ಅಶುದ್ಧನು ಅನ್ನಬಾರ ದೆಂದು ದೇವರು ನನಗೆ ತೋರಿ

ಎಫೆಸದವರಿಗೆ 5:7

ಆದದರಿಂದ ನೀವು ಅವರೊಂದಿಗೆ ಪಾಲುಗಾರ ರಾಗಿರಬೇಡಿರಿ.

Interlinear

Choose Theme