Home Bibles ಲೇವ್ಯಕಾಂಡ 21:2 · ಕನ್ನಡ ಬೈಬಲ್
ಲೇವ್ಯಕಾಂಡ 21:2 · ಕನ್ನಡ ಬೈಬಲ್

ಆದರೆ ತನ್ನ ಹತ್ತಿರದ ಸಂಬಂಧಿಯಾಗಿ, ಅಂದರೆ ಅವನ ತಾಯಿ, ತಂದೆ, ಮಗ, ಮಗಳು, ಸಹೋದರನಿಗಾಗಿ

Cross references

ಲೇವ್ಯಕಾಂಡ 18:6

ನಿಮ್ಮಲ್ಲಿ ಯಾವನಾದರೂ ತನ್ನ ಹತ್ತಿರ ಸಂಬಂಧಿಯ ಬೆತ್ತಲೆತನವನ್ನು ಬಯಲು ಮಾಡುವದಕ್ಕೆ ಅವಳ ಸವಿಾಪಕ್ಕೆ ಹೋಗಬಾರದು; ನಾನೇ ಕರ್ತನು.

1 ತೆಸಲೋನಿಕದವರಿಗೆ 4:13

ಇದಲ್ಲದೆ ಸಹೋದರರೇ, ನಿರೀಕ್ಷೆಯಿಲ್ಲದ ಬೇರೆಯವರ ಹಾಗೆ ದುಃಖಿಸಿದಂತೆ ನಿದ್ರೆಹೋದವರ ವಿಷಯದಲ್ಲಿ ನೀವು ತಿಳಿದಿರಬೇಕೆಂದು ನಾನು ಇಚ್ಚಿಸುತ್ತೇನೆ.

Interlinear

Choose Theme