Home Bibles ಲೇವ್ಯಕಾಂಡ 21:21 · ಕನ್ನಡ ಬೈಬಲ್
ಲೇವ್ಯಕಾಂಡ 21:21 · ಕನ್ನಡ ಬೈಬಲ್

ಯಾಜಕನಾದ ಆರೋನನ ಸಂತತಿಯಲ್ಲಿ ಕಳಂಕವುಳ್ಳ ಯಾವ ಮನುಷ್ಯನೂ ಅಗ್ನಿ ಸಮರ್ಪಣೆಗಳನ್ನು ಅರ್ಪಿಸು ವದಕ್ಕಾಗಿ ಕರ್ತನ ಸನ್ನಿಧಿಯಲ್ಲಿ ಬರಬಾರದು; ಕಳಂಕವುಳ್ಳವನು ತನ್ನ ದೇವರ ರೊಟ್ಟಿಯನ್ನು ಅರ್ಪಿಸುವದಕ್ಕಾಗಿ ಸವಿಾಪಬರಬಾರದು.

Cross references

ಲೇವ್ಯಕಾಂಡ 21:6

ಅವರು ತಮ್ಮ ಕರ್ತನಿಗೆ ಅಗ್ನಿಯಿಂದ ಮಾಡಿದ ಸಮರ್ಪಣೆಗಳನ್ನು ಮತ್ತು ತಮ್ಮ ದೇವರ ರೊಟ್ಟಿಯನ್ನು ಅರ್ಪಿಸುವದರಿಂದ ಅವರು ತಮ್ಮ ದೇವರ ಹೆಸರನ್ನು ಅಪವಿತ್ರಪಡಿಸದೆ ತಮ್ಮ ದೇವರಿಗೆ ಪರಿಶುದ್ಧರಾಗಿರಬೇಕು; ಆದಕಾರಣ ಅವರು ಪರಿಶುದ್ಧ ರಾಗಿರುವರು.

ಲೇವ್ಯಕಾಂಡ 21:8

ಅವನು ನಿನ್ನ ದೇವರಿಗೆ ರೊಟ್ಟಿಯನ್ನು ಸಮರ್ಪಿಸುವ ಕಾರಣ ನೀನು ಅವನನ್ನು ಶುದ್ಧೀಕರಿಸ ಬೇಕು, ಅವನು ನನಗೆ ಪರಿಶುದ್ಧನಾಗಿರುವನು. ನಿನ್ನನ್ನು ಶುದ್ಧೀಕರಿಸುವ ಕರ್ತನಾದ ನಾನು ಪರಿಶುದ್ಧನು.

ಲೇವ್ಯಕಾಂಡ 21:17

ಆರೋನನೊಂದಿಗೆ ಮಾತ ನಾಡಿ ಹೇಳಬೇಕಾದದ್ದೇನಂದರೆ--ನಿನ್ನ ಸಂತತಿಯು ಅವರ ವಂಶಾವಳಿಗಳಲ್ಲಿ ಯಾವನಿಗೆ ಯಾವದಾದರೂ ಕಳಂಕವಿರುವದಾದರೆ ಅವನು ತನ್ನ ದೇವರ ರೊಟ್ಟಿಯನ್ನು ಸಮರ್ಪಿಸುವದಕ್ಕಾಗಿ ಬರಬಾರದು.

Interlinear

Choose Theme