Home Bibles ☰ Books ಲೇವ್ಯಕಾಂಡ 23:11 · ಕನ್ನಡ ಬೈಬಲ್
ಲೇವ್ಯಕಾಂಡ 23:11 · ಕನ್ನಡ ಬೈಬಲ್

ಅದು ನಿಮಗೋಸ್ಕರ ಅಂಗೀಕಾರವಾಗುವಂತೆ ಅದನ್ನು ಕರ್ತನ ಸನ್ನಿಧಿಯಲ್ಲಿ ಆಡಿಸಬೇಕು; ಸಬ್ಬತ್ತಿನ ಮಾರನೆಯ ದಿನ ಯಾಜಕನು ಅದನ್ನು ಆಡಿಸಬೇಕು.

Cross references

ನಿರ್ಗಮಕಾಂಡ 29:24

ನೀನು ತೆಗೆದುಕೊಂಡು ಅವುಗಳನ್ನೆಲ್ಲಾ ಆರೋನನ ಮತ್ತು ಅವನ ಕುಮಾರರ ಕೈಗಳಿಗೆ ಕೊಟ್ಟು ಅವರು ಕರ್ತನ ಮುಂದೆ ಅದನ್ನು ತೂಗು ಅರ್ಪಣೆಗಾಗಿ ತೂಗಬೇಕು.

ಲೇವ್ಯಕಾಂಡ 9:21

ಮೋಶೆಯು ಆಜ್ಞಾಪಿಸಿ ದಂತೆ ಆರೋನನು ಎದೆಯ ಭಾಗಗಳನ್ನು ಬಲಭುಜ ವನ್ನು ಆಡಿಸಿ ಕರ್ತನ ಮುಂದೆ ಸಮರ್ಪಣೆಗಾಗಿ ಆಡಿಸಿದನು.

ಲೇವ್ಯಕಾಂಡ 10:14

ನೀನೂ ನಿನ್ನೊಂದಿಗೆ ನಿನ್ನ ಕುಮಾರರೂ ಕುಮಾರ್ತೆಯರೂ ಆಡಿಸುವ ಎದೆಯ ಭಾಗವನ್ನೂ ಪ್ರತ್ಯೇಕಿಸಿದ ಭುಜವನ್ನೂ ಶುದ್ಧ ಸ್ಥಳದಲ್ಲಿ ತಿನ್ನಬೇಕು; ಅವು ಇಸ್ರಾಯೇಲ್‌ ಮಕ್ಕಳ ಸಮಾಧಾನದ ಬಲಿಯ ಯಜ್ಞಗಳಲ್ಲಿ ನಿನಗೂ ನಿನ್ನ ಕುಮಾರರಿಗೂ ಸಲ್ಲುವವುಗಳಾಗಿವೆ.

Interlinear

Choose Theme