Home Bibles ಲೇವ್ಯಕಾಂಡ 23:16 · ಕನ್ನಡ ಬೈಬಲ್
ಲೇವ್ಯಕಾಂಡ 23:16 · ಕನ್ನಡ ಬೈಬಲ್

ಏಳ ನೆಯ ಸಬ್ಬತ್ತಿನ ಮಾರನೆಯ ದಿನದಿಂದ ನೀವು ಐವತ್ತು ದಿನಗಳನ್ನು ಲೆಕ್ಕಿಸಬೇಕು. ನೀವು ಕರ್ತನಿಗೆ ಹೊಸ ಆಹಾರ ಬಲಿಯನ್ನು ಅರ್ಪಿಸಬೇಕು.

Cross references

ಅಂಕೆಗಳ ಪುಸ್ತಕ 28:26

ಪ್ರಥಮ ಫಲಗಳ ದಿವಸದಲ್ಲಿಯೂ ನೀವು ಕರ್ತ ನಿಗೆ ನಿಮ್ಮ ವಾರಗಳಲ್ಲಿ ಹೊಸ ಆಹಾರದ ಅರ್ಪಣೆ ಯನ್ನು ಅರ್ಪಿಸುವಾಗ ನಿಮಗೆ ಪರಿಶುದ್ಧವಾದ ಸಭೆ ಇರಬೇಕು; ಯಾವ ಕೆಲಸವನ್ನಾದರೂ ಮಾಡಬಾರದು.

2 ದಿನವೃತ್ತಾಂತ 31:7

ಮೂರನೇ ತಿಂಗಳಲ್ಲಿ ರಾಶಿಗಳ ತಳಹದಿ ಆರಂಭಿಸಿ ಏಳನೇ ತಿಂಗಳಲ್ಲಿ ತೀರಿಸಿದರು.

ಅಪೋಸ್ತಲರ ಕೃತ್ಯಗಳು 2:1

ಪಂಚಾಶತ್ತಮ ದಿನವು ಪೂರ್ಣವಾಗಿ ಬಂದಾಗ ಅವರೆಲ್ಲರೂ ಒಂದೇ ಮನಸ್ಸಿ ನಿಂದ ಒಂದೇ ಸ್ಥಳದಲ್ಲಿ ಇದ್ದರು.

Interlinear

Choose Theme