Home Bibles ಲೇವ್ಯಕಾಂಡ 23:43 · ಕನ್ನಡ ಬೈಬಲ್
ಲೇವ್ಯಕಾಂಡ 23:43 · ಕನ್ನಡ ಬೈಬಲ್

ನಾನು ಇಸ್ರಾಯೇಲ್‌ ಮಕ್ಕಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದಾಗ ಅವರು ಗುಡಾರಗಳಲ್ಲಿ ವಾಸಿಸುವಂತೆ ಮಾಡಿದೆನೆಂದು ನಿಮ್ಮ ಸಂತತಿಯವರು ತಿಳಿದುಕೊಳ್ಳುವರು; ನಿಮ್ಮ ದೇವರಾ ಗಿರುವ ಕರ್ತನು ನಾನೇ ಎಂಬದು.ಮೋಶೆಯು ಇಸ್ರಾಯೇಲ್‌ ಮಕ್ಕಳಿಗೆ ಕರ್ತನ ಹಬ್ಬಗಳನ್ನು ಪ್ರಕಟ ಮಾಡಿದನು.

Cross references

ನಿರ್ಗಮಕಾಂಡ 12:41

ನಾನೂರ ಮೂವತ್ತು ವರುಷ ಗಳು ತೀರಿದ ತರುವಾಯ ಅದೇ ದಿನದಲ್ಲಿ ಕರ್ತನ ಸೈನ್ಯಗಳೆಲ್ಲಾ ಐಗುಪ್ತದೇಶವನ್ನು ಬಿಟ್ಟು ಹೊರಗೆ ಹೋದವು.

ನಿರ್ಗಮಕಾಂಡ 12:51

ಅದೇ ದಿನದಲ್ಲಿ ಕರ್ತನು ಇಸ್ರಾಯೇಲ್‌ ಮಕ್ಕಳನ್ನು ಅವರ ಸೈನ್ಯಗಳ ಪ್ರಕಾರ ಐಗುಪ್ತದೇಶದೊಳಗಿಂದ ಹೊರಗೆ ತಂದನು.

ನಿರ್ಗಮಕಾಂಡ 13:14

ಇದಲ್ಲದೆ ಮುಂದೆ ಬರುವ ಕಾಲದಲ್ಲಿ ನಿನ್ನ ಮಗನು ನಿನಗೆ--ಇದೇನು ಎಂದು ಕೇಳುವಾಗ ನೀನು ಅವನಿಗೆಕರ್ತನು ತನ್ನ ಬಲವಾದ ಕೈಯಿಂದ ನಮ್ಮನ್ನು ಐಗುಪ್ತದ ದಾಸತ್ವದ ಮನೆಯಿಂದ ಹೊರಗೆ ಬರಮಾಡಿದ್ದಾನೆ.

ದ್ವಿತೀಯೋಪದೇಶಕಾಂಡ 31:10

ಮೋಶೆಯು ಅವರಿಗೆ--ಪ್ರತಿ ಏಳು ವರುಷಗಳ ಕೊನೆಯಲ್ಲಿರುವ ಬಿಡುಗಡೆಯ ಪರಿಶುದ್ಧವಾದ ವರುಷದಲ್ಲಿ, ಅಂದರೆ ಗುಡಾರಗಳ ಹಬ್ಬದಲ್ಲಿ

ಕೀರ್ತನೆಗಳು 78:5

ಆತನು ಯಾಕೋಬನಲ್ಲಿ ಸಾಕ್ಷಿ ಯನ್ನು ಸ್ಥಾಪಿಸಿ ಇಸ್ರಾಯೇಲಿನಲ್ಲಿ ನ್ಯಾಯಪ್ರಮಾಣವನ್ನು ಇಟ್ಟು

Interlinear

Choose Theme