Home Bibles ಲೇವ್ಯಕಾಂಡ 24:1 · ಕನ್ನಡ ಬೈಬಲ್
ಲೇವ್ಯಕಾಂಡ 24:1 · ಕನ್ನಡ ಬೈಬಲ್

ತರುವಾಯ ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ--

Cross references

ನಿರ್ಗಮಕಾಂಡ 27:20

ಇದಲ್ಲದೆ ಬೆಳಕಿಗೋಸ್ಕರ ಯಾವಾಗಲೂ ದೀಪ ವನ್ನು ಉರಿಸುವಂತೆ ಶುದ್ಧವಾದ ಕುಟ್ಟಿದ ಹಿಪ್ಪೆಯ ಎಣ್ಣೆಯನ್ನು ನಿನಗೆ ತರುವ ಹಾಗೆ ಇಸ್ರಾಯೇಲ್‌ ಮಕ್ಕಳಿಗೆ ಅಪ್ಪಣೆಕೊಡಬೇಕು.ಸಭೆಯ ಗುಡಾರ ದಲ್ಲಿ ಮಂಜೂಷದ ಮುಂದೆ ಇರುವ ತೆರೆಯ ಹೊರಗೆ ಅರೋನನೂ ಅವನ ಮಕ್ಕಳೂ ಅದನ್ನು ಸಾಯಂಕಾಲ ದಿಂದ ಉದಯದ ವರೆಗೂ ಕರ್ತನ ಮುಂದೆ ದೀಪ ವನ್ನು ಸರಿಪಡಿಸುತ್ತಿರಬೇಕು. ಇದು ಇಸ್ರಾಯೇಲ್‌ ಮಕ್ಕಳ ಪರವಾಗಿ ಅವರ ಸಂತತಿಯವರಿಗೆ ಶಾಶ್ವತವಾದ ಕಟ್ಟಳೆಯಾಗಿರಬೇಕು.

ಅಂಕೆಗಳ ಪುಸ್ತಕ 8:2

ಆರೋನನ ಸಂಗಡ ಮಾತನಾಡಿ ಅವನಿಗೆ ಹೇಳಬೇಕಾದದ್ದೇನಂದರೆ-- ನೀನು ದೀಪಗಳನ್ನು ಹಚ್ಚುವಾಗ ದೀಪಸ್ತಂಭಕ್ಕೆದುರಾಗಿ ಆ ಏಳು ದೀಪಗಳು ಪ್ರಕಾಶಿಸಬೇಕು.

Interlinear

Choose Theme